ರಾಜ್ಯವಿದ್ಯುತ್ ದರ ಏರಿಕೆ: ಪರಿಷ್ಕೃತ ದರ ಏಪ್ರಿಲ್ ನಿಂದ ಪೂರ್ವಾನ್ವಯ
ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (Karnataka Electricity Regulatory Commission -KERC) ಹೈಟೆನ್ಷನ್ (HT) ಮತ್ತು ಲೋಟೆನ್ಷನ್ (LT) ವಿಭಾಗಗಳಿಗೆ ಸರಾಸರಿ ವಿದ್ಯುತ್ ದರ ಏರಿಕೆ ಮಾಡಿದೆ.