ವಿದ್ಯುತ್ ಬೆಲೆ ಏರಿಕೆ

ಸರ್ಕಾರ ಅಧಿಕಾರಕ್ಕೆ ಬಂದ ತಿಂಗಳೊಳಗೆ ಅದರ ವಿರುದ್ಧ ರಾಜ್ಯ ಬಂದ್‌ಗೆ ಕರೆ ಬಂದಿರುವುದು, ದೇಶದಲ್ಲೇ ಇದೇ ಮೊದಲು!: ಬಿಜೆಪಿ
ರಾಜಕೀಯ

ಸರ್ಕಾರ ಅಧಿಕಾರಕ್ಕೆ ಬಂದ ತಿಂಗಳೊಳಗೆ ಅದರ ವಿರುದ್ಧ ರಾಜ್ಯ ಬಂದ್‌ಗೆ ಕರೆ ಬಂದಿರುವುದು, ದೇಶದಲ್ಲೇ ಇದೇ ಮೊದಲು!: ಬಿಜೆಪಿ

ವಿದ್ಯುತ್ ದರ ಏರಿಕೆ ವಿರೋಧಿಸಿ KCC&I ಕರೆ ನೀಡಿರುವ ಕರ್ನಾಟಕ ಬಂದ್ ಕುರಿತಂತೆ ರಾಜ್ಯಸರ್ಕಾರವನ್ನು ಬಿಜೆಪಿ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22ರಂದು ಕರ್ನಾಟಕ ಬಂದ್!
ರಾಜ್ಯ

ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22ರಂದು ಕರ್ನಾಟಕ ಬಂದ್!

ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ.

ವಿದ್ಯುತ್ ದರ ಏರಿಕೆ: ಮರುಪರಿಶೀಲನೆಗೆ ಒತ್ತಾಯಿಸಿ ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ
ರಾಜ್ಯ

ವಿದ್ಯುತ್ ದರ ಏರಿಕೆ: ಮರುಪರಿಶೀಲನೆಗೆ ಒತ್ತಾಯಿಸಿ ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

ವಿದ್ಯುತ್ ದರ ಏರಿಕೆ ಮರುಪರಿಶೀಲನೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಎರಡು ಪುಟಗಳ ಪತ್ರ ಬರೆದಿರುವ ತನ್ವೀರ್ ಸೇಠ್ ವಿದ್ಯುತ್ ದರ ಏರಿಕೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.