ವಿದ್ಯುತ್ ಬೇಡಿಕೆ

ಬೆಂಗಳೂರಿನಲ್ಲಿ ಪದೇಪದೇ ವಿದ್ಯುತ್ ಕಡಿತವಾಗುತ್ತಿದೆ ಏಕೆ? ಕಾರಣ ತಿಳಿಸಿದ ಬೆಸ್ಕಾಂ!
ರಾಜ್ಯ

ಬೆಂಗಳೂರಿನಲ್ಲಿ ಪದೇಪದೇ ವಿದ್ಯುತ್ ಕಡಿತವಾಗುತ್ತಿದೆ ಏಕೆ? ಕಾರಣ ತಿಳಿಸಿದ ಬೆಸ್ಕಾಂ!

ಕಳೆದ ಒಂದು ವಾರದಿಂದ ವಿದ್ಯುತ್ ಬೇಡಿಕೆ ಹೆಚ್ಚಿದೆ. ಆದರೆ, ವಿದ್ಯುತ್ ಕೊರತೆ ಇಲ್ಲ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಎನ್. ಶಿವಶಂಕರ್ ಹೇಳಿದ್ದಾರೆ.

ಜನವರಿ-ಫೆಬ್ರವರಿಯಲ್ಲಿ ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಳ; 18,000 ಮೆಗಾವ್ಯಾಟ್ ಗೂ ಅಧಿಕ!
ರಾಜ್ಯ

ಜನವರಿ-ಫೆಬ್ರವರಿಯಲ್ಲಿ ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಳ; 18,000 ಮೆಗಾವ್ಯಾಟ್ ಗೂ ಅಧಿಕ!

ಕರ್ನಾಟಕ ವಿದ್ಯುತ್ ನಿಗಮ ಲಿಮಿಟೆಡ್ (KPCL) ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯುತ್ ಬೇಡಿಕೆ ಮುಂದಿನ ತಿಂಗಳಲ್ಲಿ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.

ಹೆಚ್ಚುತ್ತಿರುವ ತಾಪಮಾನ: ಈ ಬೇಸಿಗೆಯಲ್ಲಿ ವಿದ್ಯುತ್  ಬೇಡಿಕೆ ಶೇ.5ರಷ್ಟು ಹೆಚ್ಚಳ; ಇಂಧನ ಇಲಾಖೆ ಮಾಹಿತಿ
ರಾಜ್ಯ

ಹೆಚ್ಚುತ್ತಿರುವ ತಾಪಮಾನ: ಈ ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಶೇ.5ರಷ್ಟು ಹೆಚ್ಚಳ; ಇಂಧನ ಇಲಾಖೆ ಮಾಹಿತಿ

ಕಳೆದ ವರ್ಷ, ಉತ್ತಮ ಮುಂಗಾರು ಮಳೆಯಿಂದಾಗಿ ಬೇಡಿಕೆ ಕಡಿಮೆಯಾಗಿತ್ತು, 2023-24ರಲ್ಲಿ ನಾವು 17,220 ಮೆಗಾವ್ಯಾಟ್‌ನಷ್ಟು ಗರಿಷ್ಠ ಬೇಡಿಕೆ ಕಂಡಿದ್ದೇವೆ.

ಬರದಿಂದ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆ:  ಉತ್ಪಾದನೆಗೆ ಹಣದ ಕೊರತೆ; ಇಲಾಖೆಗಳು ಕಂಗಾಲು!
ರಾಜ್ಯ

ಬರದಿಂದ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆ: ಉತ್ಪಾದನೆಗೆ ಹಣದ ಕೊರತೆ; ಇಲಾಖೆಗಳು ಕಂಗಾಲು!

ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯೊಂದಿಗೆ, ಗೃಹ ಜ್ಯೋತಿ ಯೋಜನೆ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚು ಒತ್ತು ನೀಡುವುದರೊಂದಿಗೆ ಮೂಲಸೌಕರ್ಯವನ್ನು ಬಲಪಡಿಸುವುದು ಒಂದು ಸವಾಲಾಗಿ ಪರಿಣಮಿಸಿದೆ.

ಬೇಸಿಗೆಯಲ್ಲಿ ಬೇಡಿಕೆ ತೀವ್ರ ಹೆಚ್ಚಳದ ನಡುವೆಯೂ ಲೋಡ್ ಶೆಡ್ಡಿಂಗ್ ಇಲ್ಲದೆ ವಿದ್ಯುತ್ ಪೂರೈಕೆ: ಕೆಜೆ ಜಾರ್ಜ್
ರಾಜ್ಯ

ಬೇಸಿಗೆಯಲ್ಲಿ ಬೇಡಿಕೆ ತೀವ್ರ ಹೆಚ್ಚಳದ ನಡುವೆಯೂ ಲೋಡ್ ಶೆಡ್ಡಿಂಗ್ ಇಲ್ಲದೆ ವಿದ್ಯುತ್ ಪೂರೈಕೆ: ಕೆಜೆ ಜಾರ್ಜ್

ರಾಜ್ಯದಲ್ಲಿ ಮಳೆ ಕೊರತೆಯ ನಡುವೆ ಬರಗಾಲದಿಂದಾಗಿ ವಿದ್ಯುತ್ ಉತ್ಪಾದನೆ ಕಡಿಮೆ ಇರುವ ಕಾರಣ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳುವ ಮೂಲಕ ಇಂಧನ ಇಲಾಖೆ ವಿದ್ಯುತ್ ಪೂರೈಸುವ ಮೂಲಕ ಕರ್ನಾಟಕವನ್ನು ವಿದ್ಯುತ್ ಕಡಿತದಿಂದ ರಕ್ಷಿಸಿವೆ ಎಂದು ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.