ರಾಜ್ಯನೇಕಾರರಿಗೆ ಗೌರಿ-ಗಣೇಶ ಹಬ್ಬಕ್ಕೆ ಉಡುಗೊರೆ: ವಿದ್ಯುತ್ ಮಗ್ಗಗಳ ಸಬ್ಸಿಡಿ ಮಿತಿ ರದ್ದುಪಡಿಸಿದ ಸರ್ಕಾರ
10.1 HPಯಿಂದ 20 HPವರೆಗಿನ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳು ಬಳಕೆ ಮಾಡುವ ಪೂರ್ಣ ವಿದ್ಯುತ್ ಗೆ ಸಬ್ಸಿಡಿ ನೀಡಲಿದ್ದು, ನೇಕಾರರು ಪ್ರತಿ ಯೂನಿಟ್ ಗೆ ರೂ 1.25 ಮಾತ್ರ ಪಾವತಿ ಮಾಡಬೇಕು.