ವಿದ್ಯುತ್ ವ್ಯತ್ಯಯ

'ಮಂಗ'ನಾಟಕ್ಕೆ ಬೇಸ್ತು ಬಿದ್ದ Sri Lanka: ದೇಶಾದ್ಯಂತ ವಿದ್ಯುತ್ ವ್ಯತ್ಯಯ.. ಆಗಿದ್ದೇನು?
ವಿದೇಶ

'ಮಂಗ'ನಾಟಕ್ಕೆ ಬೇಸ್ತು ಬಿದ್ದ Sri Lanka: ದೇಶಾದ್ಯಂತ ವಿದ್ಯುತ್ ವ್ಯತ್ಯಯ.. ಆಗಿದ್ದೇನು?

ಶ್ರೀಲಂಕಾದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯಾಪಕ ವ್ಯತ್ಯಯವಾಗಿದ್ದು, ಇದಕ್ಕೆ ಕೋತಿಯೊಂದು ಕಾರಣ ಎಂದು ಹೇಳಲಾಗಿದೆ.

ಬೆಂಗಳೂರಿನ ಈ ಪ್ರದೇಶಗಳಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ
ರಾಜ್ಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ

ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Power Cut: ಬೆಂಗಳೂರಿನ ವಿವಿಧೆಡೆ ಜೂನ್ 25ರಂದು ವಿದ್ಯುತ್‌ ವ್ಯತ್ಯಯ
ರಾಜ್ಯ

Power Cut: ಬೆಂಗಳೂರಿನ ವಿವಿಧೆಡೆ ಜೂನ್ 25ರಂದು ವಿದ್ಯುತ್‌ ವ್ಯತ್ಯಯ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಕಾರಣ ಮಂಗಳವಾರ ನಗರದ ಕೆಲವು ಭಾಗಗಳಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರು ಮಳೆ: ಬೆಸ್ಕಾಂಗೆ 1.18 ಕೋಟಿ ರೂ. ನಷ್ಟ, ವಿದ್ಯುತ್ ಮರುಸ್ಥಾಪನೆ ಬಹುತೇಕ ಪೂರ್ಣ
ರಾಜ್ಯ

ಬೆಂಗಳೂರು ಮಳೆ: ಬೆಸ್ಕಾಂಗೆ 1.18 ಕೋಟಿ ರೂ. ನಷ್ಟ, ವಿದ್ಯುತ್ ಮರುಸ್ಥಾಪನೆ ಬಹುತೇಕ ಪೂರ್ಣ

ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಸುರಿದ ಭಾರೀ ಮಳೆಯ ಪರಿಣಾಮ ಬೆಸ್ಕಾಂಗೆ 1.18 ಕೋಟಿ ರೂ. ನಷ್ಟವಾಗಿದ್ದು, ದುರಸ್ಥಿ ಕಾರ್ಯ ಭರದಿಂದ ಸಾಗುತ್ತಿದೆ.

ಬೇಸಿಗೆಯಲ್ಲಿ Power cut ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಸಚಿವ ಕೆ.ಜೆ ಜಾರ್ಜ್‌
ರಾಜ್ಯ

ಬೇಸಿಗೆಯಲ್ಲಿ Power cut ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಸಚಿವ ಕೆ.ಜೆ ಜಾರ್ಜ್‌

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕಾಗಿ ಎಲ್ಲಾರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಬುಧವಾರ ಹೇಳಿದರು.

ನಾಳೆ ಬೆಂಗಳೂರಿನ ಈ ಭಾಗಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ
ರಾಜ್ಯ

ನಾಳೆ ಬೆಂಗಳೂರಿನ ಈ ಭಾಗಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ

66/11 ಕೆವಿ-ಎ ಸ್ಟೇಷನ್ ಲೈನ್‌ನಲ್ಲಿ ಕೆಪಿಟಿಸಿಎಲ್ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ನಾಳೆ ಭಾನುವಾರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವುಂಟಾಗಲಿದೆ.

ಬೆಂಗಳೂರು: ಇಂದಿನಿಂದ ನಗರದಲ್ಲಿ 3 ದಿನ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ... ಇಲ್ಲಿದೆ ಮಾಹಿತಿ
ರಾಜ್ಯ

ಬೆಂಗಳೂರು: ಇಂದಿನಿಂದ ನಗರದಲ್ಲಿ 3 ದಿನ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ... ಇಲ್ಲಿದೆ ಮಾಹಿತಿ

ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ನಗರದಲ್ಲಿ ಆಗಸ್ಟ್ 22 ರಿಂದ 24 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಪಾಕಿಸ್ತಾನದಲ್ಲಿ ವಿದ್ಯುತ್ ಬಿಕ್ಕಟ್ಟು: ಪ್ರಮುಖ ನಗರಗಳು ಕತ್ತಲಲ್ಲಿ; ಮಧ್ಯದಲ್ಲೇ ನಿಂತ ಮೆಟ್ರೋ ಸಂಚಾರ
ವಿದೇಶ

ಪಾಕಿಸ್ತಾನದಲ್ಲಿ ವಿದ್ಯುತ್ ಬಿಕ್ಕಟ್ಟು: ಪ್ರಮುಖ ನಗರಗಳು ಕತ್ತಲಲ್ಲಿ; ಮಧ್ಯದಲ್ಲೇ ನಿಂತ ಮೆಟ್ರೋ ಸಂಚಾರ

ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ಪಾಕಿಸ್ತಾನ ಇದೀಗ ನಿಜಕ್ಕೂ ಕತ್ತಲಲ್ಲಿ ಮುಳುಗಿದೆ. ಮೊದಲು ದೇಶದಲ್ಲಿ ಗೋದಿ ಹಿಟ್ಟು ಖಾಲಿಯಾಯಿತು. ನಂತರ ಗ್ಯಾಸ್ ಮತ್ತು ಪೆಟ್ರೋಲ್ ಬಿಕ್ಕಟ್ಟು ಉಂಟಾಗಿತ್ತು. ಆದರೆ ಈಗ ವಿದ್ಯುತ್ ಸರದಿ.

ಮುಂಬೈನಲ್ಲಿ ವಿದ್ಯುತ್ ವ್ಯತ್ಯಯ: ಜನಜೀವನ, ರೈಲು ಸೇವೆ ಅಸ್ತವ್ಯಸ್ತ; ಶೀಘ್ರದಲ್ಲೆ ಸಹಜಸ್ಥಿತಿಗೆ ಎಂದ ಸರ್ಕಾರ!
ದೇಶ

ಮುಂಬೈನಲ್ಲಿ ವಿದ್ಯುತ್ ವ್ಯತ್ಯಯ: ಜನಜೀವನ, ರೈಲು ಸೇವೆ ಅಸ್ತವ್ಯಸ್ತ; ಶೀಘ್ರದಲ್ಲೆ ಸಹಜಸ್ಥಿತಿಗೆ ಎಂದ ಸರ್ಕಾರ!

ವಾಣಿಜ್ಯ ನಗರಿ ಮುಂಬೈನಲ್ಲಿ ವಿದ್ಯುತ್ ಸರಬರಾಜು ವೈಫಲ್ಯ ಉಂಟಾಗಿದ್ದು, ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ವ್ಯತ್ಯಯ ಉಂಟಾದ ಪರಿಣಾಮ ಲೋಕಲ್ ರೈಲುಗಳ ಸಂಚಾರ ಕೂಡ ಸ್ತಬ್ಧಗೊಂಡಿದೆ.