ವಿದ್ಯುತ್ ಸಂಪರ್ಕ ಕಡಿತ

30 ದಿನಗಳಲ್ಲಿ ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತ: ಬೆಸ್ಕಾಂ
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ(ಕೆಇಆರ್‌ಸಿ) ಶಿಫಾರಸಿನಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆಪ್ಟೆಂಬರ್ 1ರಿಂದ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದಾಗಿ ಬೆಸ್ಕಾಂ ತಿಳಿಸಿದೆ.

2 ವರ್ಷದಿಂದ ಬಿಲ್ ಕಟ್ಟಿಲ್ಲ: ಬಿಡಿಎ ಆಲೂರ್ ಹೌಸಿಂಗ್ ಪ್ರಾಜೆಕ್ಟ್ ಎಸ್ ಟಿಪಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಡಿತ
ಕಳೆದ ಎರಡು ವರ್ಷಗಳಿಂದ ಬಿಡಿಎಯ ಆಲೂರು ಹೌಸಿಂಗ್ ಪ್ರಾಜೆಕ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಒಳಚರಂಡಿ ನೀರಿನ ಸಂಸ್ಕರಣಾ ಘಟಕದಿಂದ ಬಾಕಿ ಉಳಿಸಿಕೊಂಡಿದ್ದ 4.1 ಲಕ್ಷ ರೂಪಾಯಿಗಳ ವಿದ್ಯುತ್ ಬಿಲ್ ಪಾವತಿಯಿಂದಾಗಿ ಈ ವಾರದ ಆರಂಭದಲ್ಲಿ ಘಟಕಕ್ಕೆ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತ ಮಾಡುವ ಪರಿಸ್ಥಿತಿ ಬಂದಿದೆ.

