ವಿದ್ಯುತ್ ಸಮಸ್ಯೆ

ವಿದ್ಯುತ್ ಕೊರತೆ ನೀಗಿಸಲು ದಿಟ್ಟ ಕ್ರಮ; ವೆಸ್ಟಂಡ್ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ: ಸಿಎಂ ಸಿದ್ದರಾಮಯ್ಯ
ವೆಸ್ಟಂಡ್ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಟಾಂಗ್ ನೀಡಿದ್ದಾರೆ.

ರಾಜ್ಯದಲ್ಲಿನ ವಿದ್ಯುತ್ ಸಮಸ್ಯೆಗೆ ಹಿಂದಿನ ಬಿಜೆಪಿಯ ದುರಾಡಳಿತವೇ ಕಾರಣ: ಸಿಎಂ ಸಿದ್ದರಾಮಯ್ಯ
ಪ್ರಸ್ತುತ ರಾಜ್ಯ ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗೆ ಹಿಂದಿನ ಬಿಜೆಪಿಯ ದುರಾಡಳಿತವೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕಗ್ಗತ್ತಲಲ್ಲಿ ಹೂಡಿ ರೈಲ್ವೇ ಕೆಳ ಸೇತುವೆ: ವಾಹನ ಸವಾರರಿಗೆ ಅಪಾಯ!
ಹೂಡಿ ರೈಲು ನಿಲ್ದಾಣದ ಬಳಿ ಇರುವ ರೈಲ್ವೆ ಅಂಡರ್‌ಪಾಸ್‌ನಲ್ಲಿ ವಿದ್ಯುತ್ ದೀಪಗಳಿಲ್ಲದ ಕಾರಣ ಈ ಮಾರ್ಗವು ರಾತ್ರಿಯ ಪ್ರಯಾಣದ ಸಂದರ್ಭದಲ್ಲಿ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

ಕಲ್ಲಿದ್ದಲು ಕೊರತೆ ಉಲ್ಬಣ: ರಾಜ್ಯದಲ್ಲಿ ಕೇವಲ 2 ದಿನಕ್ಕಾಗುವಷ್ಟು ಮಾತ್ರ ದಾಸ್ತಾನು; ಬೆಂಗಳೂರಿಗೆ 300 ಮೆಗಾ ವ್ಯಾಟ್ ವಿದ್ಯುತ್ ಕೊರತೆ
ಕಲ್ಲಿದ್ದಲು ಕೊರತೆಯಿಂದಾಗಿ ರಾಜ್ಯದಲ್ಲಿ ಸೃಷ್ಟಿಯಾಗಿರುವ ವಿದ್ಯುತ್ ಅಭಾವ ತಾರಕ್ಕೇರುವ ಸಾಧ್ಯತೆ ಇದ್ದು, ಪ್ರಸ್ತುತ ಕರ್ನಾಟಕದಲ್ಲಿ ಕೇವಲ 2 ದಿನಕ್ಕಾಗುವಷ್ಟು ಮಾತ್ರ ಕಲ್ಲಿದ್ದಲು ದಾಸ್ತಾನಿದೆ ಎನ್ನಲಾಗಿದೆ.

ವಿದ್ಯುತ್ ಸಂಪರ್ಕ ಸಮಸ್ಯೆ: ಹಠಾತ್ ಸ್ಥಗಿತಗೊಂಡ ಮೆಟ್ರೋ ಸಂಚಾರ, ಕೆಲ ನಿಮಿಷ ಕಂಗಾಲಾದ ಪ್ರಯಾಣಿಕರು
ವಿದ್ಯುತ್ ಸಂಪರ್ಕದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳವಾರ ಸಂಜೆ 6 ಗಂಟೆಗೆ 6 ನಿಮಿಷಗಳ ಕಾಲ ನಮ್ಮ ಮೆಟ್ರೋದ ಎಲ್ಲಾ ಮಾರ್ಗಗಳ ರೈಲು ಸಂಚಾರ ಹಠಾತ್ ಸ್ಥಗಿತಗೊಂಡ ಪರಿಣಾಮ ಸಾವಿರಾರು ಪ್ರಯಾಣಿಕರು ಕಂಗಾಲಾಗುವಂತಾಗಿತ್ತು...

ರಾಜ್ಯಕ್ಕೆ 319 ಮೆಗಾ ವ್ಯಾಟ್ ವಿದ್ಯುತ್ ನೀಡಲು ಕೇಂದ್ರದ ಒಪ್ಪಿಗೆ
ಬೇಸಿಗೆಗೆ ಮುನ್ನವೇ ವಿದ್ಯುತ್ ಅಭಾವದಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ 319 ಮೆಗಾವ್ಯಾಟ್ ವಿದ್ಯುತ್ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ಒಪ್ಪಿಗೆ ನೀಡಿದೆ...

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ನಾಳೆ
ತುರ್ತು ನಿರ್ವಹಣೆ ಕಾರ್ಯದ ಹಿನ್ನೆಲೆಯಲ್ಲಿ ಜ.16ರ ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ...
ಮೆಟ್ರೋ ಸಂಚಾರ ವ್ಯತ್ಯಯ
ವಿದ್ಯುತ್ ವ್ಯತ್ಯಯ ಕಾರಣದಿಂದ ಮೆಟ್ರೋ ರೈಲು ಸಂಚಾರ ಅಡೆತಡೆಯಾದ ಪ್ರಸಂಗ ಗುರುವಾರ ಬೆಳಗ್ಗೆ ನಡೆಯಿತು...

ನಗರದ ಹಲವೆಡೆ ವಿದ್ಯುತ್ ವ್ಯತ್ಯಯ
ಸೋಮನಹಳ್ಳಿ ಸ್ಟೇಷನ್‍ನಲ್ಲಿ ತುರ್ತು ಕಾರ್ಯ ನಿಮಿತ್ತ ಡಿ.18ರಂದು ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಈ ಸ್ಟೇಷನ್ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆಯಾಗಲಿದೆ...

