ರಾಜ್ಯಯತ್ನಾಳ್ ಕುಟುಂಬ ಒಡೆತನದ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಪ್ಲಾಂಟ್ ಮುಚ್ಚುವ ಆದೇಶಕ್ಕೆ ಹೈಕೋರ್ಟ್ ತಡೆ
ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಂಬ ಒಡೆತನದ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಪ್ಲಾಂಟ್ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.