ವಿದ್ಯುತ್ ಸ್ಪರ್ಶ

ಚಿತ್ರದುರ್ಗ: ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು!
ಈ ವೇಳೆ ಮೃತ ನವಿಲನ್ನು ಬೇಟೆಯಾಡಿ ತಿನ್ನುವ ಉದ್ದೇಶದಿಂದ ಟ್ರಾನ್ಸ್‌ಫಾರ್ಮರ್ ಮೇಲೇರಿದ ಚಿರತೆಗೂ ವಿದ್ಯುತ್ ಹರಿದು, ಅದು ಸಹ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದೆ.

ಚೆನ್ನೈ: ECR ಬಳಿ ಬೋರ್‌ವೆಲ್ ಕೊರೆಯುವಾಗ ವಿದ್ಯುತ್ ಸ್ಪರ್ಶಿಸಿ ನಾಲ್ವರು ಕಾರ್ಮಿಕರು ಸಾವು
ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಮಾಮಲ್ಲಾಪುರಂನಲ್ಲಿ ಬೋರ್‌ವೆಲ್ ಕೊರೆಯುವಾಗ ನಾಲ್ವರು ಕಾರ್ಮಿಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಭು (22), ಬಾಲಾಜಿ (32), ಬಾದ್‌ಶಾ (45), ಮತ್ತು ರಾಜೇಂದ್ರನ್ (55) ಎಂದು ಗುರುತಿಸಲಾಗಿದೆ.

ಬೆಂಗಳೂರು: ಮೆಟ್ರೋ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಸಾವು! ಭಯಾನಕ Video ವೈರಲ್
ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಮೆಟ್ರೋ ಪಿಲ್ಲರ್‌ಗಳ ವಿದ್ಯುತ್ ಕಾಮಗಾರಿ ನಡೆಸುತ್ತಿದ್ದ ವೇಳೆ ಗುತ್ತಿಗೆ ಕಾರ್ಮಿಕರೊಬ್ಬರಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಮೃತರನ್ನು 70 ವರ್ಷದ ಗುರಪ್ಪ ಎಂದು ಗುರುತಿಸಲಾಗಿದೆ.

ಬೆಂಗಳೂರು: 'ಮುದ್ದು ಗಿಣಿ' ರಕ್ಷಿಸಲು ಹೋದವನಿಗೆ ಕಾದಿತ್ತು ಅಪತ್ತು! ಅಷ್ಟಕ್ಕೂ ಏನಾಯ್ತು..?
ಸುಮಾರು 2.5 ಲಕ್ಷ ರೂಪಾಯಿ ಮೌಲ್ಯದ ತನ್ನ ಮುದ್ದಾದ ಗಿಣಿ ರಕ್ಷಿಸಲು ಯತ್ನಿಸಿದ 32 ವರ್ಷದ ವ್ಯಕ್ತಿಯೊಬ್ಬರಿಗೆ ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ

Mumbai: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ; ಓರ್ವ ಸಾವು, ಐವರಿಗೆ ಗಾಯ
ಕೆಲವು ಸ್ಥಳೀಯರು ಕೂಡಲೇ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರಲ್ಲಿ ಒಬ್ಬರನ್ನು ಸರ್ಕಾರಿ ಆಸ್ಪತ್ರೆ ಸೆವೆನ್ ಹಿಲ್ಸ್ ಗೆ ಕರೆದೊಯ್ಯಲಾಗಿತ್ತು.

ಚಿತ್ರದುರ್ಗ: ವಿದ್ಯುತ್ ತಂತಿ ತಗುಲಿ ಮೂವರ ದುರ್ಮರಣ; ಹೊಟ್ಟೆಪಾಡಿಗೆ ಹೋಗಿ ಜೀವ ಕಳೆದುಕೊಂಡ ಕಾರ್ಮಿಕರು!
ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ವಿಜಯನಗರ: ವಿದ್ಯುತ್ ಸ್ಪರ್ಶಿಸಿ ತಂದೆ, ಮಗ ದಾರುಣ ಸಾವು
ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ಇಂದು ಸಂಜೆ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮಗ ಸಾವನ್ನಪ್ಪಿದ್ದಾರೆ.

ಬೆಂಗಳೂರು: ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶ; 11 ವರ್ಷದ ಬಾಲಕಿ ದಾರುಣ ಸಾವು
ಮೃತ ಬಾಲಕಿಯನ್ನು ನಾರಾಯಣಘಟ್ಟದ ಖಾಸಗಿ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಓದುತ್ತಿದ್ದ ತನಿಷ್ಕಾ ಎಸ್ ಎಂದು ಗುರುತಿಸಲಾಗಿದೆ. ಮಂಗಳವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ತುಮಕೂರು: ಮನೆಯಿಂದ ಹೊರಗೆ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶ; 5 ವರ್ಷದ ಬಾಲಕ ಸಾವು
ಮೃತನನ್ನು ತುರುವೇಕೆರೆ ಪಟ್ಟಣದ ಬಳಿಯ ಗೊರಘಟ್ಟ ಗ್ರಾಮದ ನಿವಾಸಿ ಚಂದ್ರಯ್ಯ ಅವರ ಮಗ ಪೋಷಕ ಶೆಟ್ಟಿ ಎಂದು ಗುರುತಿಸಲಾಗಿದೆ.

