ವಿದ್ಯುದಾಘಾತ

ಮಂಡ್ಯ: ತೆಂಗಿನ ಗರಿ ತೆಗೆಯುವಾಗ ವಿದ್ಯುತ್ ಸ್ಪರ್ಶ; 38 ವರ್ಷದ ರೈತ ಸಾವು
ಮೋತಿ ನಗರ ಪೊಲೀಸ್ ಠಾಣೆಯ ಪೊಲೀಸರು ರಸ್ತೆ ಬದಿಯಲ್ಲಿ ರಮೇಶ್ ಅವರ ದೇಹವು ವಿದ್ಯುತ್ ತಂತಿಗೆ ಸಿಲುಕಿಕೊಂಡಿರುವುದನ್ನು ಗಮನಿಸಿದ್ದಾರೆ ಎಂದು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದ್ದಾರೆ.

ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳ ಸಾವು; ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ
ಖಾನಾಪುರ ಬಳಿಯ ಸುಲೈಗಲಿ ಗ್ರಾಮದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ.

ಬಾಗಲಕೋಟೆ: ಜಾತ್ರೆ ದಿನವೇ ತಗಡಿನ ಶೆಡ್ ಮೇಲೆ ಬಿದ್ದ ಹೈಟೆನ್ಶನ್ ವಿದ್ಯುತ್ ತಂತಿ; ಇಬ್ಬರು ದುರ್ಮರಣ
ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ದಾಸರಮಡ್ಡಿಯಲ್ಲಿ ಹೈಟೆನ್ಶನ್ ವಿದ್ಯುತ್ ತಂತಿ ತುಂಡಾಗಿ ತಗಡಿನ ಶೆಡ್ ಮನೆ ಮೇಲೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಚಿಕ್ಕಮಗಳೂರು: ವಿದ್ಯುತ್ ತಂತಿ ಬೇಲಿ ತಗುಲಿ ಆನೆ ಸಾವು, ಪೊಲೀಸರಿಂದ ತನಿಖೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ತೋಟಕ್ಕೆ ಬಂದಿದ್ದ ಕಾಡಾನೆಯೊಂದು ವಿದ್ಯುತ್ ಬೇಲಿ ತುಳಿದು ಸಾವನ್ನಪ್ಪಿದೆ.

ಮಧ್ಯಪ್ರದೇಶದ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಆರು ಮಂದಿ ಸಾವು
ಮಧ್ಯ ಪ್ರದೇಶದ ಚಾತರ್ ಪುರ ಜಿಲ್ಲೆಯ ಬಿಜಾವರ್ ಪ್ರದೇಶದ ಮಹುವಾಜಾಲ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಆರು ಮಂದಿ ಸಾವನ್ನಪ್ಪಿರುವುದಾಗಿ ಪ್ರಾಥಮಿಕ ವರದಿಗಳನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.

ವಿದ್ಯುದಾಘಾತದಿಂದ ಗಾಯಗೊಂಡಿದ್ದ ಬಾಲಕನಿಗೆ 40 ಲಕ್ಷ ರೂ ಪರಿಹಾರ ನೀಡುವಂತೆ ಕೆಪಿಟಿಸಿಎಲ್ ಗೆ ಆದೇಶ
ಮನೆ ಮೇಲೆ ಹಾದು ಹೋಗಿದ್ದ ಹೈ ಟೆನ್ಷನ್ ವೈರ್ ತಗುಲಿ ಗಾಯಗೊಂಡಿದ್ದ ಆರು ವರ್ಷದ ಬಾಲಕನಿಗೆ 40 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೆಪಿಟಿಸಿಎಲ್ ಗೆ ಆದೇಶಿಸಿದೆ.

ವಿದ್ಯುದಾಘಾತದಿಂದ ಎರಡೂ ಕೈ ಕಳೆದುಕೊಂಡ ಬಾಲಕನಿಗೆ ರೂ.90 ಲಕ್ಷ ಪರಿಹಾರ: ಬೆಸ್ಕಾಂಗೆ ಆದೇಶ
ಕಳೆದ ವರ್ಷ ಸಂಭವಿಸಿದ್ದ ವಿದ್ಯುತ್ ಅವಘಡವೊಂದರಲ್ಲಿ ತನ್ನೆರಡು ಕೈಗಳನ್ನು ಕಳೆದುಕೊಂಡ 16 ವರ್ಷದ ಬಾಲಕನಿಗೆ 90 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಸ್ಕಾಂಗೆ ಆದೇಶ ನೀಡಿದೆ

ಶಾಲಾ ಬಸ್ ಮೇಲೆ ಬಿದ್ದ ಕರೆಂಟ್ ವೈರ್: ಇಬ್ಬರು ಮಕ್ಕಳಿಗೆ ವಿದ್ಯುತ್ ಶಾಕ್, 40 ಮಂದಿಗೆ ಗಾಯ
ಶಾಲೆ ಬಸ್ ಮೇಲೆ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ಬಿದ್ದ ಪರಿಣಾಮ ಇಬ್ಬರು ಮಕ್ಕಳು ವಿದ್ಯುದಾಘಾತಕ್ಕೀಡಾಗಿ ಸುಮಾರು 40 ಮಕ್ಕಳು ಗಾಯಗೊಂಡಿರುವ ಘಟನೆ...

