ಯಲಿಯೂರು ಮತ್ತು ಮೈಸೂರು ನಡುವಿನ 39 ಕಿಮೀ ಎಲೆಕ್ಟ್ರಿಫೈಡ್ ವಿಭಾಗದಲ್ಲಿ ರೈಲುಗಳನ್ನು ಓಡಿಸಲು ರೈಲ್ವೆ ಸುರಕ್ಷತಾ ಆಯೋಗ (ಸಿಆರ್ ಎಸ್)ಅನುಮತಿ ನೀಡಿದೆ.