ರಾಜ್ಯ116 ದಿನಗಳ ಜೈಲುವಾಸ ಅಂತ್ಯ: ಮೊಹಮದ್ ನಲಪಾಡ್ ಗೆ ಜಾಮೀನು ಮಂಜೂರು
ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಗೆ ಹೈಕೋರ್ಟ್ ಷರತ್ತುಬದ್ಧ ನೀಡಿದೆ.2 ಲಕ್ಷ ಬಾಂಡ್ ಇಬ್ಬರ ಶ್ಯೂರಿಟಿ ಪಡೆದು ಸಾಕ್ಷ್ಯಾಧಾರ ನಾಶ ಮಾಡದಂತೆ ಹೈಕೋರ್ಟ್ ಷರತ್ತು ವಿಧಿಸಿದೆ. ..