ದೇಶಚುನಾವಣೋತ್ತರ ಸಮೀಕ್ಷೆ: ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ, ಪಂಜಾಬ್ ನಲ್ಲಿ ಆಪ್ ಗೆ ಅಧಿಕಾರ, ಗೋವಾ ಅತಂತ್ರ ಸಾಧ್ಯತೆ
ಉತ್ತರ ಪ್ರದೇಶದಲ್ಲಿ 7ನೇ ಹಾಗೂ ಕೊನೆಯ ಹಂತದ ಮತದಾನ ಸೋಮವಾರ ಸಂಜೆ ಮುಕ್ತಾಯವಾಗಿದ್ದು, ಇದರೊಂದಿಗೆ ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ...