ರಾಜ್ಯಮೈಸೂರು: ವಿಧವೆ ಮದುವೆಯಾಗಿದ್ದ 80 ವರ್ಷದ ನಿವೃತ್ತ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿತ
ಇತ್ತೀಚಿಗೆ 35 ವರ್ಷದ ವಿಧವೆಯೊಬ್ಬರನ್ನು ವಿವಾಹವಾಗಿದ್ದ 80 ವರ್ಷದ ನಿವೃತ್ತ ಶಾಲಾ ಶಿಕ್ಷಕನನ್ನು ಆತನ ಮೊದಲ ಪತ್ನಿ ಹಾಗೂ ಮಕ್ಕಳು ಸೇರಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.