ರಾಜ್ಯಒಂದು ದಿನದ ಪರಿಷತ್ ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಮನವಿ: ಕೋಟ ಶ್ರೀನಿವಾಸ ಪೂಜಾರಿ
ಬಹು ಚರ್ಚಿತ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಲು, ಸಭಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಅಂಗೀಕಾರಕ್ಕೆ ಅನುಕೂಲವಾಗುವಂತೆ ಒಂದು ದಿನದ ವಿಧಾನ ಪರಿಷತ್ ಅಧಿವೇಶನವನ್ನು ಕರೆಯಲು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.