ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಸೋಮವಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ವಿಧಾನ ಪರಿಷತ್ನ್ನು ರದ್ದುಗೊಳಿಸುವ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಲಾಗಿದೆ.