ವಿಧಾನ ಪರಿಷತ್ ಸದಸ್ಯರು

ವಿಧಾನ ಪರಿಷತ್ ಸದಸ್ಯರಿಗೆ ಅಭಿವೃದ್ಧಿ ನಿಧಿ ಹಂಚಿಕೆ ಬಗ್ಗೆ ಸಿಎಂ ಸ್ಪಂದನೆ: ಶೀಘ್ರವೇ ಮಂಜೂರು ಮಾಡುವ ಭರವಸೆ!
ನಮ್ಮಲ್ಲಿ ಶಾಸಕರಿಗೆ ನೀಡಬೇಕಾದ 8,000 ಕೋಟಿ ರೂ. ಹಣವಿದೆ. ನಾನು ಅವರಿಗೆ ಇಷ್ಟು ಮೊತ್ತದ ಹಣ ನೀಡುತ್ತೇನೆ ಎಂದು ಭರವಸೆ ನೀಡಲು ಬಯಸುವುದಿಲ್ಲ, ಆದರೆ ಕೆಲ ಪ್ರಮಾಣದಲ್ಲಿ ಹಣವನ್ನು ಹಂಚಿಕೆ ಮಾಡಲಾಗುವುದು

ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಬಾಕಿ ಅನುದಾನ ಶೀಘ್ರ ಬಿಡುಗಡೆ ಮಾಡಿ: ಸರ್ಕಾರಕ್ಕೆ ಹೊರಟ್ಟಿ ಆಗ್ರಹ
ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಬಾಕಿ ಅನುದಾನ ಬಿಡುಗಡೆ ಮಾಡುವಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಂಗಳವಾರ ಆಗ್ರಹಿಸಿದ್ದಾರೆ.

ತೀವ್ರ ಬರದ ನಡುವೆಯೂ ಎಂಎಲ್ ಸಿಗಳಿಗಾಗಿ 13 ಹೊಸ ಕಾರು ಖರೀದಿಸಿದ ರಾಜ್ಯ ಸರ್ಕಾರ
ರಾಜ್ಯಾದ್ಯಂತ ತೀವ್ರ ಬರ ತಾಂಡವವಾಡುತ್ತಿದೆ. ಸತತ ಬರದಿಂದಾಗಿ ಜನ ಸಾಮಾನ್ಯರ ಬದುಕು ಜರ್ಜರಿತವಾಗುತ್ತಿದೆ. ಇಂಥ ಪರಿಸ್ಥಿತಿಯ ನಡುವೆಯೂ ರಾಜ್ಯ ..

ಮೇಲ್ಮನೆ ಸದಸ್ಯರಿಗೆ ಸಿಎಂ ಪಾಠ: ಚಕ್ಕರ್ ಹೊಡೆದ ಸದಸ್ಯರು
ವಿಧಾನಮಂಡಲದ ಕಲಾಪಗಳಿಗೆ ಶಾಸಕರು ಚಕ್ಕರ್ ಹೊಡೆಯುವುದು ಸಾಮಾನ್ಯ. ಆದರೆ, ತರಬೇತಿ ಕಾರ್ಯಕ್ರಮಕ್ಕೂ ಗೈರುಹಾಜರಾಗುವ ಮೂಲಕ ಸಂಸದೀಯ..

ಆದಾಯ ಮೀರಿದ ಆಸ್ತಿ : 3 ಎಂಎಲ್ ಸಿ ಗಳ ಬೆಂಗಳೂರಿನ ಮನೆ ಮೇಲೆ ಆದಾಯ ತೆರಿಗೆ ದಾಳಿ
ಕರ್ನಾಟಕದ ಮೂವರು ವಿಧಾನಪರಿಷತ್ ಸದಸ್ಯರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಆದಾಯ ಮೀರಿದ ಆಸ್ತಿ ...

