ವಿಧಾನ ಸಭೆ ಕಲಾಪ

'ಗ್ಯಾರಂಟಿ' ಕದನ: ವಿಧಾನ ಸಭೆಯಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ, ಗದ್ದಲ; ಕಲಾಪ ಅಪರಾಹ್ನಕ್ಕೆ ಮುಂದೂಡಿಕೆ
ವಿಧಾನಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ನಾಯಕರು ಇಂದು ಮಂಗಳವಾರ ಬೆಳಗ್ಗೆ ವಿಧಾನ ಸಭೆ ಕಲಾಪ ಸೇರಿದಾಗಲೇ ತೀವ್ರ ಪ್ರತಿಭಟನೆ ಮಾಡಿದ್ದರಿಂದ ಸ್ಪೀಕರ್ ಅವರು ಕಲಾಪವನ್ನು ಅಪರಾಹ್ನ 3 ಗಂಟೆಗೆ ಮುಂದೂಡಿದರು.

ಭೂ ಸುಧಾರಣೆ ಕಾಯ್ದೆ ಗೆ ತಿದ್ದುಪಡಿ ಚಿಂತನೆ
ಸಣ್ಣ ಮಟ್ಟದ ಬಗರ್ಹುಕುಂ ಸಾಗುವಳಿದಾರರನ್ನು ದೃಷ್ಟಿಯಲ್ಲಿಟ್ಟುಕೊಂಡು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ...

