ದೇಶವಿಧಾನಸಭೆ ಚುನಾವಣೆ ಮತ ಎಣಿಕೆ: ಸಿಕ್ಕಿಂನಲ್ಲಿ ಆಡಳಿತಾರೂಢ ಎಸ್ಕೆಎಂ ಗೆಲುವಿನತ್ತ, ಅರುಣಾಚಲದಲ್ಲಿ ಬಿಜೆಪಿಗೆ ಮುನ್ನಡೆ
ಅರುಣಾಚಲ ಪ್ರದೇಶದಲ್ಲಿ ಹತ್ತು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ 60 ವಿಧಾನಸಭಾ ಕ್ಷೇತ್ರಗಳ ಪೈಕಿ 50 ಸ್ಥಾನಗಳಿಗೆ ಮತ ಎಣಿಕೆ ನಡೆಯುತ್ತಿದೆ. 10 ಗೆಲುವು ಮತ್ತು 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ ಇದೀಗ ಗೆಲುವಿಗೆ ಅರ್ಧದ ಗಡಿ ದಾಟಿದೆ.