ರಾಜ್ಯಬಿಡದಿ ಟೌನ್ಶಿಪ್ ವಿರುದ್ಧ ದಳಪತಿಗಳ ರಣಕಹಳೆ: ಜೆಡಿಎಸ್ ನಿಂದ 'ವಿಧಾನ ಸೌಧ ಚಲೋ'; Video
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರ ಹಿರಿಯ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.