ರಾಜ್ಯಹೆಣ್ಣು ಭ್ರೂಣ ಹತ್ಯೆ: ಸುಲಭವಾಗಿ ಜಾಮೀನು ಸಿಗದಂತೆ ಕಠಿಣ ಕಾನೂನು- ದಿನೇಶ್ ಗುಂಡೂರಾವ್
ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದ ದಿನೇಶ್ ಗುಂಡೂರಾವ್, ಅಂತಹ ಪ್ರಕರಣಗಳನ್ನು ಗರ್ಭಧಾರಣೆಯ ಪೂರ್ವ ಮತ್ತು ಪ್ರಸವಪೂರ್ವ ರೋಗನಿರ್ಣಯ ತಂತ್ರಗಳ(PCPNDT)ಕಾಯ್ದೆ ಅಡಿಯಲ್ಲಿ ದಾಖಲಿಸಲು ತಮ್ಮ ಇಲಾಖೆಯು ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಲಿದೆ ಎಂದು ಹೇಳಿದರು.