ರಾಜಕೀಯವಿಧಾನಪರಿಷತ್ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ
ಮುಂಬರುವ ವಿಧಾನಪರಿಷತ್ ಉಪ ಚುನಾವಣೆಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ. ನಾಸಿರ್ ಅಹ್ಮದ್ ಹಾಗೂ ಎಂ. ಸಿ. ವೇಣುಗೋಪಾಲ್ ಅವರನ್ನು ಅಕ್ಟೋಬರ್ 4 ರಂದು ನಡೆಯಲಿರುವ ಚುನಾವಣೆಗೆ ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ.