ರಾಜಕೀಯರಣಾಂಗಣವಾದ ಪರಿಷತ್ ಕಲಾಪ: ಕಾಂಗ್ರೆಸ್-ಬಿಜೆಪಿ ಸದಸ್ಯರ ಜಟಾಪಟಿ, ನೂಕಾಟ; ಮತ್ತೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿದ್ದು, ಸಭಾಪತಿ ವಿಷಯದಲ್ಲಿ ಕಾಂಗ್ರೆಸ್ – ಬಿಜೆಪಿ ಸದಸ್ಯರ ನಡುವೆ ವಾಗ್ಯುದ್ಧ, ಕೈ ಕೈ ಮಿಲಾಯಿಸುವಿಕೆ, ನೂಕಾಟ, ತಳ್ಳಾಟಕ್ಕೆ ಸಾಕ್ಷಿಯಾಯಿತು.