ವಿಧಾನಪರಿಷತ್ ಚುನಾವಣೆ

ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳ ಗೆಲುವಿಗೆ NDA ಪ್ಲ್ಯಾನ್; BJP-JDS ಸಭೆ..!
ರಾಜ್ಯ

ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳ ಗೆಲುವಿಗೆ NDA ಪ್ಲ್ಯಾನ್; BJP-JDS ಸಭೆ..!

ನಾವು ಒಟ್ಟಾಗಿ ಕೆಲಸ ಮಾಡಬೇಕು ಹಾಗೂ ಚುನಾವಣೆಯನ್ನು ಜಂಟಿಯಾಗಿ ಎದುರಿಸಬೇಕು. ನಾಲ್ಕೂ ಸ್ಥಾನಗಳನ್ನು ಬಿಜೆಪಿ-ಜೆಡಿಎಸ್‌ ಒಗ್ಗಟ್ಟಿನಿಂದ ಗೆಲ್ಲಬೇಕು.

ಕರ್ನಾಟಕದ 4 MLC ಸ್ಥಾನಗಳಿಗೆ ಚುನಾವಣೆ ಘೋಷಣೆ; ನಾಲ್ಕು ರಾಜ್ಯಗಳ 28 ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್!
ರಾಜಕೀಯ

ಕರ್ನಾಟಕದ 4 MLC ಸ್ಥಾನಗಳಿಗೆ ಚುನಾವಣೆ ಘೋಷಣೆ; ನಾಲ್ಕು ರಾಜ್ಯಗಳ 28 ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್!

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಚುನಾವಣಾ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಚುನಾವಣಾ ಆಯೋಗವು ಕರ್ನಾಟಕದಲ್ಲಿ ಖಾಲಿಯಿರುವ 4 ವಿಧಾನ ಪರಿಷತ್ ಸ್ಥಾನಗಳೂ ಸೇರಿದಂತೆ ವಿವಿಧ ರಾಜ್ಯಗಳ ಒಟ್ಟು 28 ಸ್ಥಾನಗಳಿಗೆ ಚುನಾವಣೆಗಳ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ:

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ಧರ್ಮಸ್ಥಳದಲ್ಲಿ ಆಣೆ-ಪ್ರಮಾಣಕ್ಕೆ ಹಿರಿಯರ ವಿರೋಧ; ದೆಹಲಿಯಲ್ಲಿ ನಾಳೆ ವರಿಷ್ಠರ ಭೇಟಿ- ಆರ್ ಅಶೋಕ್
ರಾಜ್ಯ

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ಧರ್ಮಸ್ಥಳದಲ್ಲಿ ಆಣೆ-ಪ್ರಮಾಣಕ್ಕೆ ಹಿರಿಯರ ವಿರೋಧ; ದೆಹಲಿಯಲ್ಲಿ ನಾಳೆ ವರಿಷ್ಠರ ಭೇಟಿ- ಆರ್ ಅಶೋಕ್

ಅಡ್ಡ ಮತದಾನ ಮಾಡಿದವರು ಯಾರು ಎಂಬುದನ್ನು ತಿಳಿಯಲು ಮಂಜುನಾಥನ ಸನ್ನಿಧಿಯಲ್ಲಿ ಆಣೆ- ಪ್ರಮಾಣ ಮಾಡಿಸಲು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಬಿ.ವೈ. ವಿಜಯೇಂದ್ರ ಪ್ರಸ್ತಾಪಿಸಿದ್ದಾರೆ.

'ಧರ್ಮಸ್ಥಳ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ ಹೇಳ್ತೀನಿ ಪರಿಷತ್ ಚುನಾವಣೆಯಲ್ಲಿ ನಾನು ಅಡ್ಡ ಮತದಾನ ಮಾಡಿಲ್ಲ': ಶಾಸಕ HK ಸುರೇಶ್
ರಾಜಕೀಯ

'ಧರ್ಮಸ್ಥಳ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ ಹೇಳ್ತೀನಿ ಪರಿಷತ್ ಚುನಾವಣೆಯಲ್ಲಿ ನಾನು ಅಡ್ಡ ಮತದಾನ ಮಾಡಿಲ್ಲ': ಶಾಸಕ HK ಸುರೇಶ್

ವಿಧಾನಸೌಧ ಆವರಣದಲ್ಲಿ ನಿನ್ನೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, "ಕರ್ನಾಟಕ ರಾಜ್ಯ ವಿಧಾನ ಪರಿಷತ್​ ಚುನಾವಣೆಯಲ್ಲಿ ನಾನು ಪ್ರಥಮ ಪ್ರಶಸ್ತದ ಮತವನ್ನು ಬಿಜೆಪಿಯ ಲಿಂಗರಾಜು ಪಾಟೀಲ್ ಮತ್ತು ಎರಡನೇ ಪ್ರಶಸ್ತಿದ ಮತವನ್ನು ಜೆಡಿಎಸ್ ಪಕ್ಷದ ಗೋವಿಂದರಾಜುಗೆ ಹಾಕಿದ್ದೇನೆ ಎಂದರು.

ವಿಧಾನ ಪರಿಷತ್ ಚುನಾವಣೆ: ಯಾವುದೇ ತಂತ್ರ ರೂಪಿಸಿಲ್ಲ, ಅಡ್ಡ ಮತದಾನ ಬಗ್ಗೆ ಮಾಹಿತಿ ಇಲ್ಲ- ಡಿ.ಕೆ ಶಿವಕುಮಾರ್
ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಯಾವುದೇ ತಂತ್ರ ರೂಪಿಸಿಲ್ಲ, ಅಡ್ಡ ಮತದಾನ ಬಗ್ಗೆ ಮಾಹಿತಿ ಇಲ್ಲ- ಡಿ.ಕೆ ಶಿವಕುಮಾರ್

ಇದು ರಹಸ್ಯ ಮತದಾನ. ಇತರ ಪಕ್ಷಗಳಲ್ಲಿ ಏನಾಯಿತು ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಮ್ಮ ಪಕ್ಷದ ಒಂದೇ ಒಂದು ಮತವೂ ತಿರಸ್ಕೃತವಾಗದಂತೆ ನೋಡಿಕೊಳ್ಳಲು ಶಾಸಕರಿಗೆ ರೆಸಾರ್ಟ್‌ನಲ್ಲಿ ತರಬೇತಿ ನೀಡಿದ್ದೆವು. ಅದನ್ನು ಬಿಟ್ಟರೆ ಯಾವುದೇ ತಂತ್ರ ರೂಪಿಸಿಲ್ಲ.

ಆ ಮಂಡ್ಯ ಮೇಡಂಗೂ ಟೋಪಿ ಹಾಕಿದ್ರೂ: ಸುಮಲತಾಗೆ ಟಿಕೆಟ್ ಕೊಡದಕ್ಕೆ HD ರೇವಣ್ಣ ಆಕ್ರೋಶ!
ರಾಜಕೀಯ

ಆ ಮಂಡ್ಯ ಮೇಡಂಗೂ ಟೋಪಿ ಹಾಕಿದ್ರೂ: ಸುಮಲತಾಗೆ ಟಿಕೆಟ್ ಕೊಡದಕ್ಕೆ HD ರೇವಣ್ಣ ಆಕ್ರೋಶ!

ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆಗೆ ಮತದಾನ ನಡೆದಿದೆ. ಜೆಡಿಎಸ್ ಪಕ್ಷದ ವತಿಯಿಂದ ಹೆಚ್ ಡಿ ರೇವಣ್ಮ ತಮ್ಮ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಮೈತ್ರಿ ಪಕ್ಷ ಬಿಜೆಪಿ ವಿರುದ್ಧ ಕಿಡಿಕಾರಿದರು

'ನಾನು ಅಡ್ಡ ಮತದಾನ ಮಾಡಿದ್ದೇನೆ ಎನ್ನುವವರು ಸಾಬೀತು ಮಾಡಲಿ ನೋಡೋಣ': GT ದೇವೇಗೌಡ
ರಾಜಕೀಯ

'ನಾನು ಅಡ್ಡ ಮತದಾನ ಮಾಡಿದ್ದೇನೆ ಎನ್ನುವವರು ಸಾಬೀತು ಮಾಡಲಿ ನೋಡೋಣ': GT ದೇವೇಗೌಡ

ಅವರು ಮತ ಚಲಾಯಿಸಿ ಹೋದ ನಂತರ ಜಿಟಿ ದೇವೇಗೌಡ ಅವರು ಅಡ್ಡ ಮತದಾನ ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು.

'ಸೌಜನ್ಯಕ್ಕಾದರೂ ಬಿಜೆಪಿಯವ್ರು ಕರೆ ಮಾಡಿಲ್ಲ, ಅವರ ಉದ್ದೇಶ ಜೆಡಿಎಸ್ ಸೋಲಿಸೋದು': ಹೆಬ್ಬಾರ್-ಸೋಮಶೇಖರ್; ಹೆಚ್ಚುವರಿ ವೋಟ್ JDS ಗೆ ಹಾಕಿದ್ದೇವೆ ಎಂದ ಅಶೋಕ್
ರಾಜಕೀಯ

'ಸೌಜನ್ಯಕ್ಕಾದರೂ ಬಿಜೆಪಿಯವ್ರು ಕರೆ ಮಾಡಿಲ್ಲ, ಅವರ ಉದ್ದೇಶ ಜೆಡಿಎಸ್ ಸೋಲಿಸೋದು': ಹೆಬ್ಬಾರ್-ಸೋಮಶೇಖರ್; ಹೆಚ್ಚುವರಿ ವೋಟ್ JDS ಗೆ ಹಾಕಿದ್ದೇವೆ ಎಂದ ಅಶೋಕ್

ನಮ್ಮ ಎಲ್ಲಾ ಶಾಸಕರು ಮತ ಚಲಾಯಿಸಿದ್ದು ಹೆಚ್ಚುವರಿ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ಹಾಕಿದ್ದೇವೆ ಎಂದು ಅಶೋಕ್ ಹೇಳಿದರು. ಈ ಬಾರಿಯ ಚುನಾವಣೆಯಲ್ಲಿ ಏಳನೇ ಅಭ್ಯರ್ಥಿ ಆಯ್ಕೆ ತೀವ್ರ ಕುತೂಹಲ ಕೆರಳಿಸಿದೆ.

ಜೂನ್ 18ಕ್ಕೆ ವಿಧಾನಪರಿಷತ್ ಚುನಾವಣೆ: ಬಿಡದಿಯ ವಂಡರ್‌ಲಾ ರೆಸಾರ್ಟ್‌ ಗೆ ಕಾಂಗ್ರೆಸ್ ಶಾಸಕರು ಶಿಫ್ಟ್; ಜೆಡಿಎಸ್ ಸಿದ್ಧತೆ; Video
ರಾಜಕೀಯ

ಜೂನ್ 18ಕ್ಕೆ ವಿಧಾನಪರಿಷತ್ ಚುನಾವಣೆ: ಬಿಡದಿಯ ವಂಡರ್‌ಲಾ ರೆಸಾರ್ಟ್‌ ಗೆ ಕಾಂಗ್ರೆಸ್ ಶಾಸಕರು ಶಿಫ್ಟ್; ಜೆಡಿಎಸ್ ಸಿದ್ಧತೆ; Video

ಎಂಟು ಅಭ್ಯರ್ಥಿಗಳು ಏಳು ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಈ ಚುನಾವಣೆಯಲ್ಲಿ ಪ್ರತಿಯೊಂದು ಮತವೂ ಮಹತ್ವದ್ದಾಗಿದೆ. ಈ ಚುನಾವಣೆ ಮತ್ತೆ ‘ರೆಸಾರ್ಟ್ ರಾಜಕೀಯ’ ಮತ್ತು ಪರೋಕ್ಷ ರಾಜಕೀಯ ಆಟಗಳನ್ನು ಮುನ್ನೆಲೆಗೆ ತಂದಿದೆ.