ರಾಜ್ಯವಿಧಾನಪರಿಷತ್ ಮಾಜಿ ಸದಸ್ಯ ಗೋವಿಂದರಾಜು ಡೈರಿ ಪ್ರಕರಣ: ಐಟಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ವಜಾ
ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿದ್ದನ್ನು ಆದಾಯ ತೆರಿಗೆ ಇಲಾಖೆಯ ತನಿಖಾ ವಿಭಾಗದ ಮಹಾ ನಿರ್ದೇಶಕರು, ನಿರ್ದೇಶಕರು ಹಾಗೂ ಕೇಂದ್ರ ಆಯುಕ್ತರು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಪ್ರಶ್ನಿಸಿದ್ದರು.