ರಾಜಕೀಯಕಾಂಗ್ರೆಸ್ ಹಿಂದೂತ್ವವನ್ನು ಒಪ್ಪಿಕೊಳ್ಳಬೇಕು: ವಿಧಾನಪರಿಷತ್ ಸದಸ್ಯ ಆರ್. ಧರ್ಮಸೇನಾ
ಶತಮಾನಗಳಷ್ಟು ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ಮರಳಿ ತನ್ನ ಜನಪ್ರಿಯತೆಯನ್ನು ಪಡೆಯಲು ಹಿಂದೂತ್ವವನ್ನು ಒಪ್ಪಿಕೊಳ್ಳಬೇಕು, ಬದಲಾವಣೆಯನ್ನು ನಾವು ಸ್ವೀಕರಿಸಬೇಕಾಗಿದೆ ಎಂದು ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯ ಆರ್ ಧರ್ಮಸೇನಾ ಹೇಳಿದ್ದಾರೆ.