ರಾಜ್ಯಪ್ರವಾಹ ಪೀಡಿತ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಉಚಿತ ಮಾರ್ಕ್ಸ್ ಕಾರ್ಡ್ಸ್ ನೀಡಬೇಕು- ಎನ್. ರವಿಕುಮಾರ್
ಪ್ರವಾಹ ಪೀಡಿತ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮಾರ್ಕ್ಸ್ ಕಾರ್ಡ್ಸ್ ಮತ್ತಿತರ ದಾಖಲಾತಿಗಳನ್ನು ಉಚಿತವಾಗಿ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಒತ್ತಾಯಿಸಿದ್ದಾರೆ.