ರಾಜಕೀಯಪರಿಷತ್ ಚುನಾವಣೆ: ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಪ್ರಗತಿಯಲ್ಲಿ, 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಪ್ರಗತಿಯಲ್ಲಿದೆ. ಬೆಳಗ್ಗೆ 8 ಗಂಟೆಗೆ ಆರಂಭವಾಗಿರುವ ಮತದಾನ ಸಂಜೆ 5 ಗಂಟೆಯವರೆಗೂ ನಡೆಯಲಿದೆ.