ರಾಜಕೀಯಕಲಾಪಕ್ಕೆ ಅಡ್ಡಿಪಡಿಸಲು ಆಡಳಿತಾರೂಢ ಮೈತ್ರಿ ಸರ್ಕಾರದಿಂದ ಷಡ್ಯಂತ್ರ: ಬಿ.ಎಸ್.ಯಡಿಯೂರಪ್ಪ
ಅಧಿವೇಶನ ಸುಸೂತ್ರವಾಗಿ ನಡೆಯದಂತೆ ಆಡಳಿತಾರೂಢ ಮೈತ್ರಿ ಸರ್ಕಾರವು ವ್ಯವಸ್ಥಿತವಾಗಿ ಷಡ್ಯಂತ್ರ ಸೂಪಿಸಿದ್ದು, ಮುಖ್ಯಮಂತ್ರಿಗಳ ನಡೆಯನ್ನು ಗಮನಿಸಿದರೆ ಅಧಿಕಾರದ ಮದ ನೆತ್ತಿಗೇರಿರುವುದು ಸ್ಪಷ್ಟವಾಗಿದೆ ಎಂದು...