ವಿಧಾನಸಭಾ ಉಪ ಚುನಾವಣೆ

Hyderabad: ಜುಬಿಲಿ ಹಿಲ್ಸ್ ಉಪ ಚುನಾವಣೆ; ಕಾಂಗ್ರೆಸ್ ಗೆ AIMIM ಬೆಂಬಲ!
ದೇಶ

Hyderabad: ಜುಬಿಲಿ ಹಿಲ್ಸ್ ಉಪ ಚುನಾವಣೆ; ಕಾಂಗ್ರೆಸ್ ಗೆ AIMIM ಬೆಂಬಲ!

ಫಲಿತಾಂಶವು ಹಾಲಿ ಸರ್ಕಾರವನ್ನು ಬೀಳಿಸಲು ಅಥವಾ ಹೊಸ ಸರ್ಕಾರ ತರಲು ಸಾಧ್ಯವಿಲ್ಲ. ನವೀನ್ ಯಾದವರ ನೇತೃತ್ವದಲ್ಲಿ ಅಭಿವೃದ್ಧಿ ಸಾಧ್ಯ ಇರುವುದರಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ಪಕ್ಷ ನಿರ್ಧಾರ.

ಉಪ ಚುನಾವಣೆಯಲ್ಲಿ ಭ್ರಷ್ಟಾಚಾರದ ಹಣ ಬಳಕೆ: ಕಾಂಗ್ರೆಸ್ ವಿರುದ್ಧ ಕ್ರಮಕ್ಕೆ ಆಯೋಗಕ್ಕೆ ಬಿಜೆಪಿ ಒತ್ತಾಯ
ರಾಜಕೀಯ

ಉಪ ಚುನಾವಣೆಯಲ್ಲಿ ಭ್ರಷ್ಟಾಚಾರದ ಹಣ ಬಳಕೆ: ಕಾಂಗ್ರೆಸ್ ವಿರುದ್ಧ ಕ್ರಮಕ್ಕೆ ಆಯೋಗಕ್ಕೆ ಬಿಜೆಪಿ ಒತ್ತಾಯ

ಉಪ ಚುನಾವಣೆ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಿಂದ ದೋಚಿದ ಅಪಾರ ಪ್ರಮಾಣದ ಹಣವನ್ನು ಮೂರು ಕ್ಷೇತ್ರಗಳಲ್ಲಿ ಬಳಸಲು ಪ್ರಯತ್ನಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ವಿಚಾರವನ್ನು ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ಗಂಭೀರವಾಗಿ ತೆಗೆದುಕೊಳ್ಳಬೇಕು.

ವಿಧಾನಸಭೆ ಉಪ ಚುನಾವಣೆ ಫಲಿತಾಂಶ: ಬದಲಾಗುತ್ತಿರುವ ದೇಶದ ರಾಜಕೀಯ ವಾತಾವರಣದ ಪ್ರತಿಬಿಂಬ- ಕಾಂಗ್ರೆಸ್
ದೇಶ

ವಿಧಾನಸಭೆ ಉಪ ಚುನಾವಣೆ ಫಲಿತಾಂಶ: ಬದಲಾಗುತ್ತಿರುವ ದೇಶದ ರಾಜಕೀಯ ವಾತಾವರಣದ ಪ್ರತಿಬಿಂಬ- ಕಾಂಗ್ರೆಸ್

ಹಿಮಾಚಲ ಪ್ರದೇಶದ 3 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. 68 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ ಮತ್ತೆ 40 ಸ್ಥಾನಕ್ಕೆ ಮರಳಿದೆ. ಇದು ಕಾಂಗ್ರೆಸ್ ಸರ್ಕಾರಕ್ಕೆ ಸ್ಥಿರತೆ ನೀಡುತ್ತದೆ.

ವಿಧಾನಸಭಾ ಉಪ ಚುನಾವಣೆ ಫಲಿತಾಂಶ: INDIA ಮೈತ್ರಿಕೂಟಕ್ಕೆ 10 ಕ್ಷೇತ್ರಗಳಲ್ಲಿ ಗೆಲುವು, ಬಿಜೆಪಿಗೆ 2 ಸ್ಥಾನ
ದೇಶ

ವಿಧಾನಸಭಾ ಉಪ ಚುನಾವಣೆ ಫಲಿತಾಂಶ: INDIA ಮೈತ್ರಿಕೂಟಕ್ಕೆ 10 ಕ್ಷೇತ್ರಗಳಲ್ಲಿ ಗೆಲುವು, ಬಿಜೆಪಿಗೆ 2 ಸ್ಥಾನ

ಪಶ್ಚಿಮ ಬಂಗಾಳದ 4, ಹಿಮಾಚಲ ಪ್ರದೇಶದ 3, ಉತ್ತರಾಖಂಡ್ ನ 2 ಹಾಗೂ ಪಂಜಾಬ್, ಮಧ್ಯಪ್ರದೇಶ, ಬಿಹಾರ ಮತ್ತು ತಮಿಳುನಾಡಿನ ತಲಾ ಒಂದು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ INDIA ಮೈತ್ರಿಕೂಟದ ಕಾಂಗ್ರೆಸ್, ಟಿಎಂಸಿ, ಎಎಪಿ, ಡಿಎಂಕೆ ಅಭ್ಯರ್ಥಿಗಳು ಕಣದಲ್ಲಿದ್ದರು.

ಉಪ ಚುನಾವಣೆ: ಮತದಾನಕ್ಕೆ ಅಗತ್ಯ ಭದ್ರತೆ, ನಾಳೆಯಿಂದ ಡಿ.5ರವರೆಗೆ ನಗರದಲ್ಲಿ ನಿಷೇಧಾಜ್ಞೆ- ಭಾಸ್ಕರ್ ರಾವ್
ರಾಜ್ಯ

ಉಪ ಚುನಾವಣೆ: ಮತದಾನಕ್ಕೆ ಅಗತ್ಯ ಭದ್ರತೆ, ನಾಳೆಯಿಂದ ಡಿ.5ರವರೆಗೆ ನಗರದಲ್ಲಿ ನಿಷೇಧಾಜ್ಞೆ- ಭಾಸ್ಕರ್ ರಾವ್

ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಇದೇ 5ರಂದು ನಡೆಯಲಿರುವ ಉಪಚುನಾವಣೆಗೆ ಎಲ್ಲಾ ಅಗತ್ಯ ಭದ್ರತೆ ಒದಗಿಸಲು ಕ್ರಮಕೈಗೊಳ್ಳಲಾಗಿದ್ದು, ನಾಳೆ ಸಂಜೆ 6 ಗಂಟೆಯಿಂದ ಡಿಸೆಂಬರ್ 5ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸರ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.