ರಾಜಕೀಯಚೆನ್ನಪಟ್ಟಣ ಕ್ಷೇತ್ರದಲ್ಲಿ ಅನಿತಾ ಸ್ಪರ್ಧೆ ವಿಚಾರ ಹೆಚ್.ಡಿ. ಕುಮಾರಸ್ವಾಮಿಗೆ ಬಿಟ್ಟದ್ದು: ದೇವೇಗೌಡ
2018 ವಿಧಾನಸಭಾ ಚುನಾವಣೆ ವೇಳೆ ಚೆನ್ನಪಟ್ಟಣ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿಯವರು ಸ್ಪರ್ಧಿಸುತ್ತಾರೆಂಬ ಮಾತುಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಭಾನುವಾರ ಸ್ಪಷ್ಟನೆ...