ದೇಶಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಬಿಜೆಪಿ-ಶಿವಸೇನೆ ಮೈತ್ರಿಕೂಟಕ್ಕೆ ಮುನ್ನಡೆ, ಮತ್ತೆ ಅಧಿಕಾರದತ್ತ ಕಮಲ ಪಡೆ
ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ನಿರೀಕ್ಷೆಯಂತೆಯೇ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಭಾರಿ ಮುನ್ನಡೆಯತ್ತ ದಾಪುಗಾರಿಸಿದ್ದು, ಅಧಿಕಾರದತ್ತ ದಾಪುಗಾಲಿರಿಸಿದೆ.