ವಿಧಾನಸಭಾ ಚುನಾವಣೆ 2024

ಜಮ್ಮು-ಕಾಶ್ಮೀರ ಜನತೆಗೆ ಧನ್ಯವಾದ; ಹರಿಯಾಣ ಅನಿರೀಕ್ಷಿತ ಫಲಿತಾಂಶ ಬಗ್ಗೆ ವಿಶ್ಲೇಷಿಸಲಾಗುತ್ತಿದೆ: ರಾಹುಲ್ ಗಾಂಧಿ
ನಾವು ಹಕ್ಕುಗಳಿಗಾಗಿ, ಸಾಮಾಜಿಕ ಮತ್ತು ಆರ್ಥಿಕ ನ್ಯಾಯಕ್ಕಾಗಿ, ಸತ್ಯಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಮತ್ತು ನಿಮ್ಮ ಬಗ್ಗೆ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

Haryana, J&K Election 2024 Results LIVE: ಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವಿನತ್ತ ಬಿಜೆಪಿ, ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆಯತ್ತ Congress-NC
ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್'ಗೆ ಸ್ಪಷ್ಟ ಬಹುಮತ ಮತ್ತು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟಕ್ಕೆ ಮುನ್ನಡೆ ಇಲ್ಲವೇ ಸರಳ ಬಹುಮತದ ಸುಳಿವು ನೀಡಿದೆ.

ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ ಇಂದು: ಭಾರೀ ಕುತೂಹಲ, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ
ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್'ಗೆ ಸ್ಪಷ್ಟ ಬಹುಮತ ಮತ್ತು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟಕ್ಕೆ ಮುನ್ನಡೆ ಇಲ್ಲವೇ ಸರಳ ಬಹುಮತದ ಸುಳಿವು ನೀಡಿದೆ.

ಜಮ್ಮು-ಕಾಶ್ಮೀರ ಚುನಾವಣೆ: 15 ಅಭ್ಯರ್ಥಿಗಳ ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ಕೇಂದ್ರಾಡಳಿತ ಪ್ರದೇಶದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆಗೆ ಮಾತ್ರ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ.

ಹರ್ಯಾಣ, ದೆಹಲಿಯಲ್ಲಿ AAP ಜೊತೆ ಮೈತ್ರಿ ಇಲ್ಲ; ಮಹಾರಾಷ್ಟ್ರ, ಜಾರ್ಖಂಡ್ ನಲ್ಲಿ INDIA ಮೈತ್ರಿ ಸ್ಪರ್ಧೆ: ಜೈರಾಮ್ ರಮೇಶ್
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಗಳಲ್ಲಿ ವಿಧಾನಸಭಾ ಚುನಾವಣೆಯನ್ನು ಇಂಡಿಯಾ ಮೈತ್ರಿಕೂಟದೊಂದಿಗೆ ಕಾಂಗ್ರೆಸ್ ಎದುರಿಸುತ್ತದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

