ವಿಧಾನಸಭೆ ಉಪ ಚುನಾವಣೆ

ಪಂಜಾಬ್ ಮೂಲಕ ರಾಜ್ಯಸಭೆ ಪ್ರವೇಶಕ್ಕೆ ಕೇಜ್ರಿವಾಲ್ ಒಲವು?: ವದಂತಿ ಮಧ್ಯೆ ಲುಧಿಯಾನ ಪಶ್ಚಿಮ ಉ.ಚುನಾವಣೆ ಅಭ್ಯರ್ಥಿಯಾಗಿ ಸಂಜೀವ್ ಅರೋರ ಆಯ್ಕೆ
ಕಳೆದ ತಿಂಗಳು ಎಎಪಿ ಶಾಸಕ ಗುರುಪ್ರೀತ್ ಬಸ್ಸಿ ಗೋಗಿ ಅವರ ನಿಧನದ ನಂತರ ಲುಧಿಯಾನ ಪಶ್ಚಿಮ ಸ್ಥಾನ ಖಾಲಿಯಾಗಿದೆ. ಗೋಗಿ ಅವರ ಮನೆಯಲ್ಲಿದ್ದ ಪರವಾನಗಿ ಪಡೆದ ಬಂದೂಕು ಆಕಸ್ಮಿಕವಾಗಿ ಸಿಡಿದ ಗುಂಡೇಟಿನಿಂದ ಗಾಯಗೊಂಡು ತಮ್ಮ ಮನೆಯಲ್ಲಿ ನಿಧನರಾಗಿದ್ದರು.

ಸಿಎಂ ಆಗಿದ್ದಾಗಲೂ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಗೆ ಏನೂ ಮಾಡಿಲ್ಲ: ಈಶ್ವರ್ ಖಂಡ್ರೆ
ಖಾಸಗಿ ಹೊಟೇಲ್‌ನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಎಚ್ ಕೆ ಪಾಟೀಲ್, ಶಿವಾನಂದ ಪಾಟೀಲ್, ಸತೀಶ ಜಾರಕಿಹೊಳಿ, ಶಾಸಕ ಲಕ್ಷ್ಮಣ್ ಸವದಿ ಮತ್ತಿತರ ಹಿರಿಯ ನಾಯಕರು ಪಾಲ್ಗೊಂಡರು.

ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ: ಬಿಜೆಪಿ ಗೆಲ್ಲಲಿದೆ- ಜಗದೀಶ್ ಶೆಟ್ಟರ್
18 ನೇ ಲೋಕಸಭೆಯ ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಜಗದೀಶ್ ಶೆಟ್ಟರ್ ಧನ್ಯವಾದ ಸಲ್ಲಿಸಿದ್ದಾರೆ.

ಹಲವು ತಿಂಗಳ ಸಸ್ಪೆನ್ಸ್ ಗೆ ತೆರೆ: ಸಂಡೂರಿನಿಂದ ಅನ್ನಪೂರ್ಣ, ಚನ್ನಪಟ್ಟಣದಿಂದ ಯೋಗೇಶ್ವರ್; NDA ಅಭ್ಯರ್ಥಿಯಾಗಿ ಅನಸೂಯ ಮಂಜುನಾಥ್?
ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರ ವಿರುದ್ಧ ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಘೋಷಿಸಿಲ್ಲ.

ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಸಂಬಂಧ HDK ಜೊತೆ ಚರ್ಚೆ: ಯೋಗೇಶ್ವರ್ ಪರ ಅಶೋಕ್ ಬ್ಯಾಟಿಂಗ್
ನಾನು ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಯೋಗೇಶ್ವರ ಅವರೊಂದಿಗೆ ಮಾತನಾಡಿದ್ದೇವೆ. ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸುತ್ತೇವೆ ಎಂದು ಅಶೋಕ ತಿಳಿಸಿದ್ದಾರೆ.

ವಿಧಾನಸಭೆ ಉಪ ಚುನಾವಣೆ: ಸುರಪುರದಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು, ರಾಜುಗೌಡಗೆ ಹೀನಾಯ ಸೋಲು
ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ್ ನಾಯಕ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಸುರಪುರ ಉಪ ಚುನಾವಣೆ ಫಲಿತಾಂಶ: ಕಾಂಗ್ರೆಸ್ ಗೆ ಭಾರಿ ಮುನ್ನಡೆ, ರಾಜುಗೌಡಗೆ ತೀವ್ರ ಹಿನ್ನಡೆ
ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಮತ ಏಣಿಕೆ ಪ್ರಗತಿಯಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ವೇಣುಗೋಪಾಲ್ ನಾಯಕ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ಉಪ ಚುನಾವಣೆ: ಚಿಂಚೋಳಿಯಲ್ಲಿ 17, ಕುಂದಗೋಳದಲ್ಲಿ 8 ಅಭ್ಯರ್ಥಿಗಳು ಕಣದಲ್ಲಿ
ರಾಜ್ಯದಲ್ಲಿ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಿಗೆ ಮೇ 19ರಂದು ಉಪಚುನಾವಣೆ ನಡೆಯಲಿದ್ದು, ಅಂತಿಮವಾಗಿ ಚಿಂಚೊಳಿಯಲ್ಲಿ...

ವಿಧಾನಸಭೆ ಉಪ ಚುನಾವಣೆ: ಜಾಧವ್ ಸೋದರ ಮತ್ತು ಚಿಕ್ಕನಗೌಡರ್ ಗೆ ಬಿಜೆಪಿ ಟಿಕೆಟ್ ಸಾಧ್ಯತೆ
ಮೇ 19ರಂದು ನಡೆಯಲಿರುವ ವಿಧಾನಸಭೆ ಉಪ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ...

