ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 13 ರಿಂದ ಆರಂಭವಾಗಿದ್ದ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ಶುಕ್ರವಾರ ತೆರೆ ಬೀಳುತ್ತಿದ್ದು, ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು...