ವಿಧಾನಸಭೆ ಚಚುನಾವಣೆ

ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ; ನಾನು ಜಿಲ್ಲೆಯಿಂದ ಪಲಾಯನ ಮಾಡಲ್ಲ: ನಿಖಿಲ್ ಕುಮಾರಸ್ವಾಮಿ
ಸೋಲು ಗೆಲುವು ಸರ್ವೇ ಸಾಮಾನ್ಯ. ನನ್ನ ಮೂರು ಸೋಲುಗಳು ನನಗೆ ರಾಜಕೀಯವಾಗಿ ಪರಿಪಕ್ವತೆಯನ್ನು ಕಲಿಸಿವೆ. ಈ ಸೋಲುಗಳಿಂದ ಕುಗ್ಗದೆ ಮತ್ತೆ ಅವಕಾಶ ಸಿಕ್ಕರೆ ರಾಮನಗರದಿಂದಲೇ ಸ್ಪರ್ಧೆ ಮಾಡುವೆ.

ಶಿಕಾರಿಪುರಕ್ಕೆ ವಿಜಯೇಂದ್ರ ಹುರಿಯಾಳು: ಸೇಫ್ ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಕಣ್ಣು ವರುಣಾ ಮೇಲೆ?
ಸಿದ್ದರಾಮಯ್ಯ ಅವರು ‘ಸುರಕ್ಷಿತ’ ವಿಧಾನಸಭಾ ಸ್ಥಾನಕ್ಕಾಗಿ ಹುಡುಕಾಟ ನಡೆಸುತ್ತಿರುವ ಸಮಯದಲ್ಲಿ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಲು ಬಿಎಸ್ವೈ ನಿರ್ಧರಿಸಿದ್ದಾರೆ.

