ವಿಧಾನಸಭೆ ಚುನಾವಣೆ ಫಲಿತಾಂಶ

Bypoll results: ಕೇರಳದಲ್ಲಿ UDF, ಪಶ್ಚಿಮ ಬಂಗಾಳದಲ್ಲಿ TMC ಗೆಲುವು; ಗುಜರಾತ್‌ನಲ್ಲಿ AAP, BJPಗೆ ತಲಾ ಒಂದು ಸ್ಥಾನ
ಗುಜರಾತ್‌ನ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಸೋಮವಾರ ಮುಕ್ತಾಯಗೊಂಡಿದ್ದು, ಎಎಪಿ ನಾಯಕ ಗೋಪಾಲ್ ಇಟಾಲಿಯಾ ವಿಶಾವದರ್ ಸ್ಥಾನವನ್ನು ಗೆದ್ದರೆ, ಬಿಜೆಪಿಯ ರಾಜೇಂದ್ರ ಚಾವ್ಡಾ ಕಾಡಿ ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.

Mizoram Election Result: ಟುಯಿಚಾಂಗ್ ಕ್ಷೇತ್ರದಲ್ಲಿ ಸೋಲು ಕಂಡ ಉಪಮುಖ್ಯಮಂತ್ರಿ ತೌನ್ಲುಯಾ
ಚುನಾವಣಾ ಆಯೋಗದ ಪ್ರಕಾರ, ಮಿಜೋರಾಂ ಉಪಮುಖ್ಯಮಂತ್ರಿ ಮತ್ತು ಎಂಎನ್ಎಫ್ ಅಭ್ಯರ್ಥಿ ತೌನ್ಲುಯಾ ಅವರಿಗೆ ಝೆಡ್‌ಪಿಎಂ ಅಭ್ಯರ್ಥಿ ವಿರುದ್ಧ ಟುಯಿಟಾಂಗ್ ವಿಧಾನಸಭೆ ಕ್ಷೇತ್ರದಲ್ಲಿ ಸೋಲುಂಟಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 28 ಸ್ಥಾನಗಳನ್ನು ಗೆಲ್ಲುತ್ತದೆ: ಬಿಎಸ್ ಯಡಿಯೂರಪ್ಪ
ಇಂದಿನ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಮೂರರಲ್ಲಿ ಪಕ್ಷವು ಗಮನಾರ್ಹ ಮುನ್ನಡೆ ಸಾಧಿಸಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ.

ನಮ್ಮ ಒಬ್ಬ ಶಾಸಕರನ್ನು ಸಹ ಮುಟ್ಟಲು ಆಗುವುದಿಲ್ಲ: ತೆಲಂಗಾಣ ಚುನಾವಣಾ ಫಲಿತಾಂಶ ಕುರಿತು ಡಿಕೆ ಶಿವಕುಮಾರ್
ತೆಲಂಗಾಣದಲ್ಲಿ ಇಂದು ನಡೆಯುತ್ತಿರುವ ಮತ ಎಣಿಕೆ ಪ್ರಕಾರ, ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದು ಬಹುತೇಕ ಸ್ಪಷ್ಟವಾದಂತೆ ತೋರುತ್ತಿದೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಾಸಕರ ಕುದುರೆ ವ್ಯಾಪಾರದ ಸಾಧ್ಯತೆ ಬಗ್ಗೆ ಮಾತನಾಡಿದ್ದಾರೆ.

Chhattisgarh elections results: ಛತ್ತೀಸಗಢದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಬಲದ ಹೋರಾಟ
ಭಾರತೀಯ ಚುನಾವಣಾ ಆಯೋಗದ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ, ಛತ್ತೀಸ್‌ಗಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನಡುವೆ ನಿಕಟ ಹೋರಾಟಕ್ಕೆ ಸಾಕ್ಷಿಯಾಗಿದೆ. ಇಸಿಐ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Rajasthan elections results: ಬಿಜೆಪಿಗೆ ಆರಂಭಿಕ ಮುನ್ನಡೆ, ಮುನ್ನಡೆ ಕಾಯ್ದುಕೊಂಡ ಸಿಎಂ ಅಶೋಕ್ ಗೆಹ್ಲೋಟ್!
199 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ನವೆಂಬರ್ 25 ರಂದು ಮತದಾನ ನಡೆದಿದ್ದು, ಇಂದು ಮತ ಎಣಿಕೆ ನಡೆಯುತ್ತಿದೆ. ಸದ್ಯ ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ದಾರ್‌ಪುರ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Telangana Election Results: ಕಾಂಗ್ರೆಸ್ ಮುನ್ನಡೆ, ಕಾಮರೆಡ್ಡಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್‌ಗೆ ಹಿನ್ನಡೆ
ತೆಲಂಗಾಣದ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದ್ದು, ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಹಿನ್ನಡೆ ಸಾಧಿಸಿದ್ದಾರೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ ಎ ರೇವಂತ್ ರೆಡ್ಡಿ ಅವರು ಕಾಮರೆಡ್ಡಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಪಕ್ಷ ಸೋತಿದ್ದರಿಂದ ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು, ಯಾವ ನಾಯಕನೂ ಅಲ್ಲ!
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲವು ಸಾಧಿಸಿದ್ದು, ಡಬಲ್ ಇಂಜಿನ್ ಸರ್ಕಾರದಲ್ಲಿದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ.

ಮುಗ್ಗರಿಸಿದ ಮುಖಂಡರು: ಶೆಟರ್ ತೆರೆಯದ ಶೆಟ್ಟರ್; ಶಕ್ತಿ ಸೌಧಕ್ಕೆ ಹೋಗದ 'ಗಣಿತ' ಮಾಸ್ಟರ್- ಸೋತು ಸುಣ್ಣವಾದ ಮಾಜಿ, ಹಾಲಿ ಸ್ಪೀಕರ್
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಕೈಹಿಡಿದ್ದಾರೆ. ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರಲು ಸಜ್ಜಾಗಿದೆ. ಕಾಂಗ್ರೆಸ್ ನಾಯಕರು ಭಾರಿ ಅಂತರದ ಗೆಲುವು ದಾಖಲಿಸಿದ್ದಾರೆ.

