ವಿಧಾನಸಭೆ ಚುನಾವಣೆ. ಬೆಂಗಳೂರು

ಸಾಲಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ - ಬಿ.ಎಸ್. ಯಡಿಯೂರಪ್ಪ
ಸಾಲಮನ್ನಾ ಘೋಷಣೆಯನ್ನು 24 ಗಂಟೆಯೊಳಗೆ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ

ಆಧಾರವಿಲ್ಲದ ಆರೋಪದ ಮೂಲಕ ಮೋದಿ, ಬಿಜೆಪಿ ಬೆಂಗಳೂರು ಜನತೆಗೆ ಅಪಮಾನ - ಡಾ. ಜಿ. ಪರಮೇಶ್ವರ್
ಆಧಾರವಿಲ್ಲದ ಆರೋಪ ಮಾಡುವ ಮೂಲಕ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ನಾಯಕರು ಬೆಂಗಳೂರು ಜನತೆಯನ್ನು ಅಪಮಾನ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

