ರಾಜಕೀಯನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮುಂದಿನ ಚುನಾವಣೆ: ಕಲ್ಲಡ್ಕ ಪ್ರಭಾಕರ್ ಭೇಟಿ ನಂತರ ಈಶ್ವರಪ್ಪ ಹೇಳಿಕೆ
ಪಕ್ಷ ಸಂಘಟನೆಯ ಶಕ್ತಿಯಿಂದ ಸಂಪೂರ್ಣ ಬಹುಮತ ಗಳಿಸುವುದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ 2023ರ ವಿಧಾನಸಭೆ ಚುನಾವಣೆ ಎದುರಿಸಲಾಗುವುದು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.