ರಾಜ್ಯರಾಜ್ಯ ಬಜೆಟ್ ಅಧಿವೇಶನ: ಗದ್ದಲದ ನಡುವೆ ಅರಮನೆ ಮೈದಾನ ಸ್ವಾಧೀನ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರ
ಬೆಂಗಳೂರು ಅರಮನೆ ಮೈದಾನದ 15.39 ಎಕರೆ ಭೂಮಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಸಲು ಮೈಸೂರು ರಾಜಮನೆತನದ ವಾರಸುದಾರರಿಗೆ 3 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.