ರಾಜಕೀಯಕರ್ನಾಟಕದಿಂದ ಹೋಗಿರುವ ಹಣದಿಂದ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ: ಕುಮಾರಸ್ವಾಮಿ ಟಾಂಗ್!
ತೆಲಂಗಾಣ ರಾಜ್ಯ ನಾಯಕರು ಮಾಡಿದ ಪ್ರಚಾರದಿಂದ ಗೆದ್ದಿಲ್ಲ, ಬದಲಾಗಿ ಇಲ್ಲಿಂದ (ಕರ್ನಾಟಕ) ರವಾನೆಯಾದ ಹಣದಿಂದ ಕಾಂಗ್ರೆಸ್ ಗೆದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.