ದೇಶವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧಿಸಲಿದೆ: ಶರದ್ ಪವಾರ್
ಮಹಾರಾಷ್ಟ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸಲಿದೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಸೋಮವಾರ ಹೇಳಿದ್ದಾರೆ.