ವಿಧಾನಸಭೆ ವಿಸರ್ಜನೆ

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ; ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!
ನನ್ನದು ಸಿದ್ದರಾಮಯ್ಯ ಸಿಎಂ ಆಗಿರಬೇಕೆಂಬ ಅಭಿಪ್ರಾಯ. ಅನಿವಾರ್ಯತೆ ಬಂದರೆ ಪರಮೇಶ್ವರ್ ಸಿಎಂ ಆಗಲಿ. ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿರುವುದು ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್ ಪಿ) ಅಲ್ವಾ? ಈಗಲೂ ಸಿಎಲ್ ಪಿಯಲ್ಲಿ ತೀರ್ಮಾನ ಆಗಬೇಕು.

ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆಗೆ ಏಕಾಏಕಿ ಆದೇಶ: ರಾಜ್ಯಪಾಲರು ನೀಡಿದ ಕಾರಣಗಳಿವು!
ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆಗೆ ಏಕಾಏಕಿ ಆದೇಶ ಹೊರಡಿಸಿರುವ ರಾಜ್ಯಪಾಲ ಸತ್ಯಪಾಲ್ ಮಲೀಕ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆಗೆ ರಾಜ್ಯಪಾಲರ ಆದೇಶ: ಕಾಂಗ್ರೆಸ್-ಪಿಡಿಪಿ-ಎನ್ ಸಿ ಪ್ರಯತ್ನಕ್ಕೆ ಹಿನ್ನಡೆ
ರಾಜ್ಯಪಾಲರು ಜಮ್ಮು-ಕಾಶ್ಮೀರ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.

ರಾಹುಲ್ ಗಾಂಧಿ ದೊಡ್ಡ ಬಫೂನ್: ಕೆಸಿಆರ್
ತೆಲಂಗಾಣ ಸರ್ಕಾರ ವಿಧಾನಸಭೆಯನ್ನು ವಿಸರ್ಜಿಸುವುದಕ್ಕೆ ನಿರ್ಣಯ ಕೈಗೊಂಡಿದ್ದು, ಸಿಎಂ ಚಂದ್ರಶೇಖರ್ ರಾವ್ ರಾಜ್ಯಪಾಲರನ್ನು ಭೇಟಿ ಮಾಡಿ ಸಚಿವ ಸಂಪುಟದ ನಿರ್ಣಯವನ್ನು ಹಸ್ತಾಂತರಿಸಿದ್ದಾರೆ.

ತೆಲಂಗಾಣ ವಿಧಾನಸಭೆ ವಿಸರ್ಜಿಸುವ ಬಗ್ಗೆ ಯಾವುದೇ ತೀರ್ಮಾನವಿಲ್ಲ!
ತೆಲಂಗಾಣ ವಿಧಾನಸಭೆ ವಿಸರ್ಜನೆ ಮಾಡುವುದಕ್ಕೆ ಸಂಬಂಧಿಸಿದಂತೆ ಊಹಾಪೋಹಗಳೆದ್ದಿದ್ದು ಅವಧಿಗೂ ಮುನ್ನವೇ ಚುನಾವಣೆ ಎದುರಿಸುವ ಬಗ್ಗೆ ಯಾವುದೇ ತೀರ್ಮಾನವನ್ನೂ ಕೈಗೊಂಡಿಲ್ಲ ಎಂದು ಸರ್ಕಾರ ಹೇಳಿದೆ.

