ದೇಶಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಸಂವಿಧಾನ ಬಾಹಿರ: ಕೇರಳ ರಾಜ್ಯಪಾಲ
ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ರದ್ದುಗೊಳಿಸುವಂತೆ ಒತ್ತಾಯಿಸಿ ರಾಜ್ಯ ವಿಧಾನಸಭೆ ನಿರ್ಣಯ ಅಂಗೀಕರಿಸಿರುವುದು ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಅವರು ಗುರುವಾರ ಹೇಳಿದ್ದಾರೆ.