ವಿಧಾನಸೌಧ

ಉರ್ದು ಕೂಡ ಈ ನೆಲದ ಭಾಷೆ; ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ ಮಾಡಿದ್ರೆ ತಪ್ಪೇನು?: ಪ್ರಿಯಾಂಕ್ ಖರ್ಗೆ
ಆಂಧ್ರ ಪ್ರದೇಶದಲ್ಲಿ ಉರ್ದು ಎರಡನೇ ಅಧಿಕೃತ ಭಾಷೆಯಾಗಿದೆ. ಅಲ್ಲಿ ಪ್ರಧಾನಿ ನರೇಂದ್ರ ಮೋದಿಯ ಬಲಗೈ ಬಂಟರ ಸರ್ಕಾರವೇ ನಡೆಯುತ್ತಿದೆ. ಅಲ್ಲಿ ಇದು ತಪ್ಪಾಗದಿದ್ದರೆ, ಇಲ್ಲಿ ಕರ್ನಾಟಕದಲ್ಲಿ ಮಾತ್ರ ಏಕೆ ವಿವಾದ ಸೃಷ್ಟಿಸಲಾಗುತ್ತಿದೆ?

'ಸರ್ಕಾರಕ್ಕೆ ಮಾಡಲು ಬೇಕಾದಷ್ಟು ಕೆಲಸಗಳಿವೆ; ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬದ ತಲೆಹರಟೆ ನಿರ್ಧಾರ ಯಾಕೆ..?'
ವಿಧಾನ ಸೌಧದ ಮುಂದೆ ಉರ್ದು ಹಬ್ಬ ಮಾಡಿದ ನಂತರ ಉರ್ದು ನುಡಿಯ ಮಗಳ ಸ್ಥಾನದಲ್ಲಿರುವ ಹಿಂದಿ ಹಬ್ಬ ಮಾಡುತ್ತಾರೆ, ನಂತರ ತಮಿಳು ಹಬ್ಬ, ತೆಲುಗು ಹಬ್ಬ, ಮರಾಠಿ ಹಬ್ಬ ಎಲ್ಲ ಮಾಡಿ ಕೊನೆಗೆ ಕರ್ನಾಟಕವನ್ನು ಕನ್ನಡೇತರರಿಗೆ ಮಾರಾಟ ಮಾಡಿಬಿಡುತ್ತಾರೆ.

ಸರ್ಕಾರದ ಖಜಾನೆ ಖಾಲಿ: ಚೊಂಬು, ಚಿಪ್ಪು ಹಿಡಿದು ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಪ್ರತಿಭಟನೆ! Video
ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಪರಿಶೀಲಿಸುವ ವೇಳೆ ಹಣಕಾಸು ಇಲಾಖೆ ಮಂಗಳವಾರ ಈ ಎಚ್ಚರಿಕೆ ನೀಡಿತ್ತು.

ನನ್ನ ಕಾರನ್ನೇ ತೆಗಸ್ತೀಯಾ, ನಿನ್ನ ವಿರುದ್ಧ ಪ್ರಕರಣವೊಂದಿದೆ ಹುಷಾರ್: ವಿಧಾನಸೌಧದ ಗೇಟ್ ಬಳಿ DCP ಯೋಗಿಶ್‌ಗೆ ಸಿದ್ದರಾಮಯ್ಯ ತರಾಟೆ!
ವಿಧಾನಸೌಧದ ಪಶ್ಚಿಮ ದ್ವಾರದ ಕೆಂಗಲ್ ಗೇಟ್ ಬಳಿ ನಿಲ್ಲಿಸಿದ್ದ ತಮ್ಮ ಕಾರನ್ನು ಅಲ್ಲಿಂದ ತೆಗೆಸಿ ಪಾರ್ಕಿಂಗ್ ಸ್ಥಳಕ್ಕೆ ಕಳುಹಿಸಿದ್ದಕ್ಕೆ ತೀವ್ರ ಆಕ್ರೋಶಗೊಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಡಿಸಿಪಿ ಯೋಗೇಶ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಡಿ.ಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು; ವಿಧಾನಸೌಧಕ್ಕೆ ದೌಡಾಯಿಸಿದ ವೈದ್ಯರು! CMಗೆ ಏನಾಯ್ತು?
ಡಿ.ಕೆ. ಶಿವಕುಮಾರ್ ಅವರ ರಕ್ತದೊತ್ತಡದಲ್ಲಿ ಇಂದು ವಿಧಾನಸೌಧದಲ್ಲಿ ಏರುಪೇರು ಉಂಟಾಗಿತ್ತು. ತಕ್ಷಣವೇ ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ. ಬಳಿಕ ಡಿ.ಕೆ.ಶಿ ಅವರ ಆರೋಗ್ಯ ಚೇತರಿಸಿದ್ದು, ಸಹಜ ಸ್ಥಿತಿಗೆ ಮರಳಿದೆ.

ವಿಧಾನಸೌಧ ಹೊರಗೆ ಡಿಕೆಶಿ ಕಾಯಿಸಿದ ಡ್ರೈವರ್: ಕೋಪ ಮಾಡಿಕೊಳ್ಳದೆ ಕಾಯುತ್ತಲೇ ಸಾರ್ವಜನಿಕರ ಅಹವಾಲು ಆಲಿಸಿದ CM; ತಾಳ್ಮೆಗೆ ಸಾರ್ವಜನಿಕರ ಶ್ಲಾಘನೆ..!
ಚಾಲಕ ಬಾರದ ಹಿನ್ನೆಲೆಯಲ್ಲಿ ಸಿಎಂ ಸುಮಾರು ಐದು ನಿಮಿಷ ವಾಹನದ ಬಳಿ ಕಾದು ನಿಂತಿದ್ದರು. ವಿಳಂಬವಾಗುತ್ತಿರುವುದನ್ನು ಗಮನಿಸಿದ ಅವರ ವೈಯಕ್ತಿಕ ಸಿಬ್ಬಂದಿ ಪರ್ಯಾಯ ವಾಹನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು: ವಿಧಾನಸೌಧದ ಮುಂದೆ 'ಫ್ರೀಡಂ ಹಬ್ಬ'ಕ್ಕೆ ಭರದ ಸಿದ್ಧತೆ, 18 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ..!
ಸುಮಾರು 25 ತುಕಡಿಗಳು ಹಾಗೂ ಕಲಾತಂಡಗಳು ಭಾಗವಹಿಸುವ ವರ್ಣರಂಜಿತ ಸ್ವಾತಂತ್ರ್ಯೋತ್ಸವ ಪಥಸಂಚಲನ ನಡೆಯಲಿದೆ.

ವಿಧಾನಸೌಧ-ವಿಕಾಸಸೌಧ, ಆರೋಗ್ಯಸೌಧದಲ್ಲೇ ಇಲ್ಲ ಆರೋಗ್ಯ! ಕ್ಯಾಂಟೀನ್‌ಗಳಲ್ಲಿ ಜಿರಳೆ, ಅವಧಿ ಮೀರಿದ ಆಹಾರ ಪತ್ತೆ; ಹೊರಗೆ ಊಟ ಮಾಡುವ ಮುನ್ನ ಇದನ್ನೊಮ್ಮೆ ನೋಡಿ..!
ಇದಲ್ಲದೆ, 300 ಕೆ.ಜಿ. ಪ್ಯಾಕ್ ಮಾಡಲಾದ ಅಕ್ಕಿ, 20 ಕೆ.ಜಿ. ಡ್ರೈಫ್ರೂಟ್ಸ್ ಹಾಗೂ 15 ಕೆ.ಜಿ. ಮಸಾಲೆ ಪದಾರ್ಥಗಳಲ್ಲಿ ತಪ್ಪಾದ ಲೇಬಲಿಂಗ್ ಕಂಡುಬಂದಿದೆ.

ಆಗಸ್ಟ್ 15 ರಂದು ವಿಧಾನಸೌಧದಲ್ಲಿ 'ಫ್ರೀಡಂ ಹಬ್ಬ': ಏನೆಲ್ಲಾ ಕಾರ್ಯಕ್ರಮ ಇದೆ..? ಇಲ್ಲಿದೆ ಕಂಪ್ಲೀಟ್ ಮಾಹಿತಿ...
ಈ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸ್ವಾತಂತ್ರ್ಯೋತ್ಸವದ ಈ ಸಂಭ್ರಮದ ಹಬ್ಬಕ್ಕೆ ಎಲ್ಲರಿಗೂ ಆತ್ಮೀಯ ಆಹ್ವಾನ ನೀಡಿದ್ದಾರೆ.

