ರಾಜ್ಯವಿಧಾನಸೌಧ ಗೈಡೆಡ್ ಟೂರ್ ಪ್ರಾರಂಭ: 102 ಮಂದಿ ಶಕ್ತಿಸೌಧ ವೀಕ್ಷಣೆ, ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ
ವಿಧಾನಸೌಧ ಪ್ರವಾಸಕ್ಕೆ ನೋಂದಾಯಿಸಿಕೊಂಡಿದ್ದವರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ತಲಾ 25 ರಿಂದ 30 ಮಂದಿಯ ನಾಲ್ಕು ಬ್ಯಾಚ್ ಮಾಡಿ ಬೆಳಗ್ಗೆಯಿಂದಲೇ ವೀಕ್ಷಣೆಗೆ ಅವಕಾಶ ನೀಡಿತು.