ರಾಜ್ಯಕೆ.ಪಿ. ನಂಜುಂಡಿ ಹೆಸರಲ್ಲಿ ನಕಲಿ ದಾಖಲೆ: ಸರ್ಕಾರಿ ವೇತನ ಪಡೆದ ವಂಚಕನ ವಿರುದ್ಧ ದೂರು
ವಿಧಾನಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಅವರ ಆಪ್ತ ಕಾರ್ಯದರ್ಶಿ ಎಂಬುದಾಗಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ 7 ತಿಂಗಳು ಸಂಬಳ ಪಡೆದಿರುವ ಆರೋಪದಡಿ ಎಸ್.ಕೆ. ರವಿಕುಮಾರ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.