ವಿಧಾನಸೌಧ ಪೊಲೀಸ್ ಠಾಣೆ

KAS ಪರೀಕ್ಷೆಯಲ್ಲೂ ಅಕ್ರಮ: 25 ಮಾರ್ಕ್ಸ್‌ಗೆ ₹1.5 ಕೋಟಿ ಡಿಮ್ಯಾಂಡ್; ಲಂಚ ಕೊಟ್ಟ ಅಭ್ಯರ್ಥಿ ಹೆಸರು ಸಮೇತ ದೂರು!
ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಕೆಎಎಸ್ ಪರೀಕ್ಷೆಯಲ್ಲಿ 25 ಮಾರ್ಕ್ಸ್ ನೀಡಲು ಬರೋಬ್ಬರಿ ಒಂದೂವರೆ ಕೋಟಿ ರೂ. ಹಣಕ್ಕೆ ಡಿಮ್ಯಾಂಡ್ ಮಾಡಿದ ಗಂಭೀರ ಆರೋಪ ಕೇಳಿಬಂದಿದೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಸ್ವಯಂಪ್ರೇರಿತ ಕೇಸ್ ದಾಖಲಿಸಿದ ಪೊಲೀಸರು
ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸಿದ್ದಾರೆ.

ಸರ್ಕಾರಕ್ಕೆ ವಂಚನೆ: ಪೊಲೀಸರ ಮುಂದೆ ಶಾಸಕರ ವಿವರಣೆ
ಬಿಬಿಎಂಪಿ ಚುನಾವಣೆ ವೇಳೆ ತಪ್ಪು ವಿಳಾಸ ನೀಡಿ ಮತದಾನದ ಹಕ್ಕನ್ನು ಬದಲಿಸಿಕೊಂಡ ಹಾಗೂ ನಕಲಿ ಬಿಲ್ ಸಲ್ಲಿಸಿ ಹೆಚ್ಚುವರಿ ಭತ್ಯೆ ಪಡೆದು ಸರ್ಕಾರಕ್ಕೆ ವಂಚಿಸಿದ ...

