ರಾಜ್ಯಕೇಂದ್ರ, ರಾಜ್ಯ ಸರ್ಕಾರಗಳ ಧೋರಣೆ ಖಂಡಿಸಿ ಅ.10ಕ್ಕೆ ವಿಧಾನಸೌಧ ಮುತ್ತಿಗೆ
ಪ್ರವಾಹ ಸಂತ್ರಸ್ತ ನಿರಾಶ್ರಿತರ ಕುರಿತು ಉದಾಸೀನ ತೋರುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಧೋರಣೆಯನ್ನು ಖಂಡಿಸಿ ಅ.10 ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.