ರಾಜ್ಯವಿಧಾನ ಸೌಧ, ವಿಕಾಸ ಸೌಧ ಸುರಕ್ಷತೆಗೆ ವಿಶೇಷ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ
ರಾಜ್ಯದ ಶಕ್ತಿಕೇಂದ್ರ ಕಟ್ಟಡಗಳಾದ ವಿಧಾನ ಸೌಧ ಹಾಗೂ ವಿಕಾಸ ಸೌಧಕ್ಕೆ ಆಗಮಿಸುವವರ ಬಗ್ಗೆ ಇಪ್ಪತ್ನಾಲ್ಕು ಗಂಟೆಗಳ ಕಣ್ಗಾವಲು ಇದ್ದು, ಭದ್ರತೆ ಬಗ್ಗೆ ಯಾವುದೇ ರೀತಿಯ ರಾಜಿಯಿಲ್ಲ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ವಿಧಾನ ಪರಿಷತ್ ನಲ್ಲಿ ತಿಳಿಸಿದರು.